ರಿಯಾದ್, ನವೆಂಬರ್.15: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ , ಕುರ್ನಾಡು ಸುಬ್ಬಗುಳಿ ಎಂಬಲ್ಲಿ ಮಸೀದಿ ಇಮಾಮರ ಮೇಲೆ ಸಮಾಜ ಘಾತುಕ ಶಕ್ತಿಗಳು ದಾಳಿ ಮಾಡಲು ಬಂದು ಇಮಾಮರನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಮಸೀದಿಗೆ ಹಾನಿಗೊಳಿಸಿದಂತಹಾ ಘಟನೆಗಳು ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸಲು ಹೇತುವಾಗಿದೆ.
ಇತ್ತೀಚಿನ ದಿನಗಳಲ್ಲಿ, ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಕಿಡಿಗೇಡಿಗಳು ನಡೆಸುತ್ತಿರುವ ದೌರ್ಜನ್ಯಗಳು ಜಿಲ್ಲೆಯ ಹಲವು ಕಡೆಗಳಿಂದ ವರದಿಯಾಗುತ್ತಿದೆ.
ಇಂತಹ ಶಕ್ತಿಗಳ ವಿರುದ್ಧ ಶೀಘ್ರವೇ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಕಲ್ಚರಲ್ ಫೌಂಡೇಶನ್ KCF ಸೌದಿ ರಾಷ್ಟ್ರೀಯ ಸಮಿತಿ ಆಗ್ರಹಿಸಿದೆ . ಅದೇ ರೀತಿ ಸುಳ್ಯದಲ್ಲಿ ಪ್ರವಾದಿ ನಿಂದನೆ ಮಾಡಿದ ವ್ಯಕ್ತಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ