ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ ಎಸ್.ಎಸ್.ಎಫ್ ಸುಳ್ಯ ಡಿವಿಷನ್ ಪ್ರತಿಭೋತ್ಸವವು ಬೆಳ್ಳಾರೆಯ ಮಾಲಂಗೇರಿಯಲ್ಲಿ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಸಯ್ಯಿದ್ ಕುಂಞಕೋಯ ತಂಙಳ್ ಸಅದಿಯವರು ಧ್ವಜಾರೋಹಣ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ ಎಸ್ ಎಫ್ ಸುಳ್ಯ ಡಿವಿಷನ್ ಅಧ್ಯಕ್ಷರಾದ ಫೈಝಲ್ ಝುಹ್ರಿ ಕಲ್ಲುಗುಂಡಿ ಅಧ್ಯಕ್ಷತೆ ವಹಿಸಿದರು.
ನಂತರ ಎಂಟು ವಿಭಾಗಗಳಾಗಿ ಐದು ಸೆಕ್ಟರ್ ಗಳಿಂದ ಆಯ್ಕೆಯಾದ ಇನ್ನೂರೈವತ್ತರಷ್ಟು ಪ್ರತಿಭೆಗಳು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು. ಸಾಯಂಕಾಲ ಟೀಂ ಪ್ರತಿಭೋತ್ಸವ ಚೆಯರ್ಮೇನ್ ಜುನೈದ್ ಸಖಾಫಿ ಜೀರ್ಮುಕ್ಕಿಯವರ ಅಧ್ಯಕ್ಷತೆಯಲ್ಲಿ ಸಮಾರೋಪ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಸುಳ್ಯ ಸೆಕ್ಟರ್ ಚಾಂಪಿಯನ್ ಹಾಗೂ ನಿಂತಿಕಲ್ಲು ಸೆಕ್ಟರ್ ರನ್ನರ್ ಗಳಾಗಿ ಹೊರಹೊಮ್ಮಿ ಟ್ರೋಫಿ ವಿತರಣೆಯನ್ನು ಸಯ್ಯಿದ್ ತ್ವಾಹಿರ್ ತಂಙಳ್ ಸಅದಿಯವರು ವಿತರಿಸಿದರು. ಜನರಲ್ ಕನ್ವೀನರ್ ಸ್ವಬಾಹ್ ಹಿಮಮಿ ಬೀಜಕೊಚ್ಚಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ