ರಿಯಾದ್: ಸೌದಿ ಕರೆನ್ಸಿಯ ಗುರುತುಗಳನ್ನು ಬದಲಾಯಿಸುವ ಅಥವಾ ಉದ್ದೇಶಪೂರ್ವಕವಾಗಿ ಹಾನಿ ಮಾಡುವವರಿಗೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 3,000 ರಿಯಾಲ್ಗಳಿಂದ 10,000 ರಿಯಾಲ್ ಅಥವಾ ಇವುಗಳಲ್ಲಿ ಯಾವುದಾದರೂ ದಂಡವನ್ನು ಎದುರಿಸಬೇಕಾಗುತ್ತದೆ ಎಂದು ಸೌದಿ ಪಬ್ಲಿಕ್ ಪ್ರಾಸಿಕ್ಯೂಷನ್ ಹೇಳಿದೆ.
ಕರೆನ್ಸಿ ನೋಟುಗಳು ಮತ್ತು ನಾಣ್ಯಗಳ ಮೇಲಿನ ಗುರುತುಗಳನ್ನು ಉದ್ದೇಶಪೂರ್ವಕವಾಗಿ ಬದಲಾಯಿಸುವುದು, ಕರೆನ್ಸಿಗಳನ್ನು ಹರಿದು ಹಾಕುವುದು, ರಾಸಾಯನಿಕಗಳಿಂದ ತೊಳೆಯುವುದು, ತೂಕ ಮತ್ತು ಗಾತ್ರವನ್ನು ಕಡಿಮೆ ಮಾಡುವುದು ಮತ್ತು ಭಾಗಶಃ ನಾಶಪಡಿಸುವ ಅಪರಾಧಗಳಿಗೆ ಶಿಕ್ಷೆಯಾಗಲಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಷನ್ ಎಚ್ಚರಿಸಿದೆ.
















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ