ಅರ್ಧ ಶತಕಕ್ಕೂ ಹೆಚ್ಚು ಕಾಲ ಕರಾವಳಿ ಕರ್ನಾಟಕದ ಆಧ್ಯಾತ್ಮಿಕ ಶಕ್ತಿಯಾಗಿ ನಿಂತು ದಕ್ಷಿಣ ಕರ್ನಾಟಕದಾದ್ಯಂತ ದೀನೀ ಪ್ರಭೆಯನ್ನು ಹರಡಿದ ಸಯ್ಯಿದುನಾ ತಾಜುಲ್ ಉಲಮಾ ರವರ ಅನುಗ್ರಹೀತ ನಾಮದೊಂದಿಗೆ ಸ್ಥಾಪಿಸಲ್ಪಟ್ಟ ತಲಕ್ಕಿ ತಾಜುಲ್ ಉಲಮಾ ಇಸ್ಲಾಮಿಕ್ ಕಾಂಪ್ಲೆಕ್ಸ್ ವತಿಯಿಂದ ತಾಜುಲ್ ಉಲಮಾರ 8 ನೇ ಆಂಡ್ ನೇರ್ಚೆ ಹಾಗೂ ಎಲ್ಲಾ ಜನರ ಮನ ಸೆಳೆದ ಕಾಂತಪುರಂ ಅಬ್ದುಲ್ಲತೀಫ್ ಸಖಾಫಿ ನೇತೃತ್ವ ನೀಡುವ ಮದನೀಯಂ ಕಾರ್ಯಕ್ರಮವು ನವಂಬರ್ 25 ಗುರುವಾರ ಸಂಜೆ 6:00 ಗಂಟೆಗೆ ಸಯ್ಯಿದ್ ಶಿಹಾಬುದ್ದೀನ್ ಮಶ್ಹೂರ್ ತಂಙಳ್ ರವರ ನೇತೃತ್ವದಲ್ಲಿ ತಲಕ್ಕಿಯಲ್ಲಿ ನಡೆಯಲಿರುವುದು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಚಯರ್ಮೇನ್ ಮೌಲಾನಾ ಶಾಫಿ ಸಅದಿ ಬೆಂಗಳೂರುರವರನ್ನು ಸನ್ಮಾನಿಸಲಾಗುವುದು.
ಈ ಕಾರ್ಯಕ್ರಮದಲ್ಲಿ ಧಾರ್ಮಿಕ,ಸಾಮಾಜಿಕ ಉಲಮಾ,ಉಮರಾ ನಾಯಕರು ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಜನರಲ್ ಕನ್ವೀನರ್ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್