ಚಿಕ್ಕಮಗಳೂರು ಡಿ.10 :- SDPI ಚಿಕ್ಕಮಗಳೂರು ಜಿಲ್ಲಾ ಸಮಿತಿ ವತಿಯಿಂದ ನಗರ ಸಭೆ ಚುನಾವಣೆಯ ಪಕ್ಷದ ಮೊದಲ ಹಂತದ ಅಭ್ಯರ್ಥಿಗಳ ಘೋಷಣಾ ಕಾರ್ಯಕ್ರಮ ಹಾಗೂ ಪಕ್ಷದ ಕಾರ್ಯಕರ್ತರ ಸಭೆಯು ಚಿಕ್ಕಮಗಳೂರು ನಗರದಲ್ಲಿ ನಡೆಯಿತು.
SDPI ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷರಾದ ಗೌಸ್ ಮುನೀರ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
SDPI ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು ರವರು ಕಾರ್ಯಕ್ರಮದ ಮುಖ್ಯ ಭಾಷಣ ಮಾಡಿದರು ಹಾಗೂ ನಗರ ಸಭೆ ಚುನಾವಣೆಗೆ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದರು.
ಅಭ್ಯರ್ಥಿಗಳ ಪಟ್ಟಿ ಇಂತಿವೆ
▪️ಚಾಂದ್ ಪಾಷ :- ವಾರ್ಡ್ ನಂ. 29 ಬದ್ರಿಯಾ ಸರ್ಕಲ್, ನೆಹರು ನಗರ
▪️ಝಮೀರ್ ಬಾಷ :- ವಾರ್ಡ್ ನಂ. 17 ಉಪ್ಪಳ್ಳಿ, ಶಾಂತಿನಗರ
▪️ಗೌಸ್ ಮುನೀರ್ :- ವಾರ್ಡ್ ನಂ. 16 ಉಪ್ಪಳ್ಳಿ
▪️ ಮಂಜುಳ ಎಂ.ಕೆ ಶ್ರೀ ನಿವಾಸ್ :- ವಾರ್ಡ್ ನಂ. 23 ಸಂತೆ ಮಾರುಕಟ್ಟೆ, ದಂಟರಮಕ್ಕಿ
▪️ಸುಮಿಯಾ ತರನ್ನುಮ್ ಜಮೀಲ್ ಖಾನ್ :- ವಾರ್ಡ್ ನಂ. 22 ಸಂತೆ ಮಾರುಕಟ್ಟೆ, ಶರೀಫ್ ಗಲ್ಲಿ
ವೇದಿಕೆಯಲ್ಲಿ SDPI ಜಿಲ್ಲಾ ಉಪಾಧ್ಯಕ್ಷರಾದ ಅಝ್ಮತ್ ಪಾಷ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮೀಲ್ ಖಾನ್, ಶ್ರೀ ನಿವಾಸ್ ದಂಟರಮಕ್ಕಿ ಉಪಸ್ಥಿತರಿದ್ದರು.
SDPI ಚಿಕ್ಕಮಗಳೂರು ನಗರ ಸಮಿತಿ ಸದಸ್ಯರಾದ ಮುಬಾರಕ್ ರವರು ಸ್ವಾಗತಿಸಿ, ವಂದಿಸಿದರು.

















ಇನ್ನಷ್ಟು ಸುದ್ದಿಗಳು
ಚಿಕ್ಕಮಗಳೂರು ಸಲಾಂ ಮಸೀದಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ
ಚಿಕ್ಕಮಗಳೂರು: ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಿಗೆ ಸನ್ಮಾನ
ಚಿಕ್ಕಮಗಳೂರು: ಜಾಮಿಯಾ ಕಂಝುಲ್ ಈಮಾನ್ ನಲ್ಲಿ ಅದ್ದೂರಿ ಸ್ವಾತಂತ್ರ್ಯೋತ್ಸವ ಸಮಾರಂಭ
ಚಿಕ್ಕಮಗಳೂರು ಜಿಲ್ಲಾ ವಕ್ಫ್ ಮಂಡಳಿ- ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ
ಪ್ರವಾದಿ ನಿಂದನೆ- ತಪ್ಪಿತಸ್ಥರ ಶೀಘ್ರ ಬಂಧನಕ್ಕೆ ಚಿಕ್ಕಮಗಳೂರು ಮುಸ್ಲಿಂ ಜಮಾಅತ್ ಒತ್ತಾಯ
ಬಜರಂಗದಳ ಪುಂಡಾಟಿಕೆ : ದಲಿತ ಮತ್ತು ಪ್ರಗತಿಪರ ಸಂಘಟನೆಗಳಿಂದ ಚಿಕ್ಕಮಗಳೂರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಭೇಟಿ
ಜಾಮಿಯಾ ಕಂಝುಲ್ ಈಮಾನ್ ನಲ್ಲಿ ಗಣರಾಜ್ಯೋತ್ಸವ
ಚಿಕ್ಕಮಗಳೂರು: ಜಾಮಿಯಾ ಕಂಜುಲ್ ಇಮಾನ್ ನಿಂದ ಸ್ವಾತಂತ್ರ್ಯ ದಿನಾಚರಣೆ
ಜಾಮಿಯಾ ಕಂಝುಲ್ ಇಮಾನ್ ಚಿಕ್ಕಮಗಳೂರು: ಗಣರಾಜ್ಯೋತ್ಸವ ಆಚರಣೆ
ರಾಜ್ಯದ ಮುಸ್ಲಿಮರ ರಾಜಕೀಯ ಅವಸ್ಥೆ ಶೋಚನೀಯವಾಗಿದೆ- ಶಾಫಿ ಸಅದಿ