ದುಬೈ ಡಿ.10: ಕರಾವಳಿ ಕರ್ನಾಟಕದ ಪ್ರಮುಖ ಧಾರ್ಮಿಕ ಶಿಕ್ಷಣ ಸಂಸ್ಥೆ ದಾರುಲ್ ಮುಸ್ತಫಾ ಮೋರಲ್ ಅಕಾಡಮಿ ನಚ್ಚಬೆಟ್ಟು ಇದರ ಯುಎಇ ಸಮಿತಿ ವತಿಯಿಂದ “ಅಲ್ ಮಕಾರಿಮ್” ಆಧ್ಯಾತ್ಮಿಕ ಸಂಗಮ ಕಾರ್ಯಕ್ರಮವು ಯುಏಈಯಾದ್ಯಂತ ವಿವಿಧ ಎಮಿರೇಟ್ಸ್ ಗಳಲ್ಲಿ ನಡೆಸಿ ಸಮರೋಪ ಸಮಾವೇಶ ದುಬೈ ಅಲ್ ಕಿಸೈಸ್ ರಿವಾಕ್ ಓಷಾ ಆಡಿಟೋರಿಯಂ ನಲ್ಲಿ ನಡೆಯಿತು.


ಸ್ವಾಗತ ಸಮಿತಿ ಚೈರ್ ಮ್ಯಾನ್ ಇಬ್ರಾಹಿಂ ಹಾಜಿ ಬ್ರೈಟ್ ರವರ ಅಧ್ಯಕ್ಷತೆಯಲ್ಲಿ ನಡೆದ ಪ್ರಸ್ತುತ ಸಮಾವೇಶ ಸಯ್ಯದ್ ನಿಜಾಮುದ್ದೀನ್ ಬಾಫಕಿ ತಂಗಳ್ ಉದ್ಘಾಟಿಸಿದರು.
ದಾರುಲ್ ಮುಸ್ತಫಾ ಮೋರಲ್ ಅಕಾಡಮಿಯ ಸಾರಥಿ ಟಿ.ಎಂ ಮುಹಿಯ್ಯಿದ್ದೀನ್ ಕಾಮಿಲ್ ಸಖಾಫಿ ತೋಕೆ ಮುಖ್ಯ ಪ್ರಭಾಷಣ ಮಾಡಿದರು.
ಕೆಸಿಎಫ್ ಐಎನ್ ಸಿ ಫೈನಾನ್ಸ್ ಕಂಟ್ರೋಲರ್ ಅಬ್ದುಲ್ ಹಮೀದ್ ಸಅದಿ ಈಶ್ವರಮಂಗಳ, KKM ಕಾಮಿಲ್ ಸಖಾಫಿ, ಅಶ್ರಫ್ ಹಾಜಿ ಅಡ್ಯಾರ್, ಶುಭ ಹಾರೈಸಿ ಮಾತನಾಡಿದರು. ಬ್ರೈಟ್ ಇಬ್ರಾಹಿಂ ಹಾಜಿ ಅಧ್ಯಕ್ಷೀಯ ಭಾಷಣ ಮಾಡಿದರು. ಉಮರ್ ಫಾರೂಕ್ ಅಮಾನಿ ಬುರ್ದಾ ಆಲಾಪನೆ ಮಾಡಿದರು.
ಇಬ್ರಾಹಿಂ ಮದನಿ, ಹಸೈನಾರ್ ಅಮಾನಿ ಅಬುಧಾಬಿ, ಸಿದ್ದೀಕ್ ಅಮಾನಿ ಅಜ್ಮಾನ್, ಇಸ್ಮಾಯಿಲ್ ಮದನಿ ನಗರ, ಇಕ್ಬಾಲ್ ಕಾಜೂರ್, ಮೂಸ ಹಾಜಿ ಬಸರ ಮತ್ತಿತರರು
ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ದಾರುಲ್ ಮುಸ್ತಫಾದ ಅಧಿಕೃತ ಲೋಗೋ ಬಿಡುಗಡೆ ಮಾಡಲಾಯಿತು ಹಾಗೂ ದಾರುಲ್ ಮುಸ್ತಫಾ ಯುಎಇ ಸಮಿತಿ ರಚಿಸಲಾಯಿತು.ಕಾರ್ಯಕ್ರಮವನ್ನು ಮುಸ್ತಫಾ ಮಾಸ್ಟರ್ ಸ್ವಾಗತಿಸಿ ಮನ್ಸೂರ್ ಝುಹ್ರಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ