ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ತುರ್ತು ಸಭೆ ಕರೆದಿದ್ದಾರೆ.
ಇಂದು ಮಧ್ಯಾಹ್ನ 2.45ಕ್ಕೆ ಸುವರ್ಣಸೌಧದಲ್ಲಿ ಸಭೆ ನಡೆಸಲಿರುವ ಸಿಎಂ, ಒಮಿಕ್ರಾನ್ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಮತ್ತಷ್ಟು ವೇಗ ಹೆಚ್ಚಿಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಈಗಾಗಲೇ ರಾಜ್ಯದಲ್ಲಿ 90.06% ಜನರು ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ. ಎರಡನೇ ಡೋಸ್ ಹಾಕಿಸದವರಿಗೆ ಕಡ್ಡಾಯವಾಗಿ ಲಸಿಕೆ ಪಡೆಯುವಂತೆ ಸೂಚನೆ ನೀಡಲಿರುವ ರಾಜ್ಯ ಸರ್ಕಾರ, ಕ್ರಿಸ್ಮಸ್ ಹಾಗೂ ಹೊಸವರ್ಷ ಆಚರಣೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. ಅಲ್ಲದೇ ಮುಂದಿನ ವಾರದಿಂದ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ನೈಟ್ಕರ್ಫ್ಯೂ ಜಾರಿ ಮಾಡುವ ಸಾಧ್ಯತೆಯಿದೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ