ರಿಯಾದ್ : ಸೌದಿ ಅರೇಬಿಯಾ ಹೊಸ ವಲಯಗಳಲ್ಲಿ ಸ್ವದೇಶೀಕರಣಕ್ಕೆ ತಯಾರಿ ನಡೆಸುತ್ತಿದೆ. ಹೊಸ ದೇಶೀಕರಣವು ಮೀಡಿಯಾ, ಕನ್ಸಲ್ಟಿಂಗ್ ಮತ್ತು ಮನರಂಜನೆಯ ಕ್ಷೇತ್ರಗಳಲ್ಲಾಗಿವೆ.
ಈ ನಿರ್ಧಾರವು ಖಾಸಗಿ ವಲಯದ ಸ್ಥಳೀಯರ ಅನುಪಾತದಲ್ಲಿ ಕ್ರಮೇಣ ಹೆಚ್ಚಳದ ಭಾಗವಾಗಿದೆ. ಮಾನವ ಸಂಪನ್ಮೂಲ ಸಚಿವಾಲಯದ ಅಧೀನ ಕಾರ್ಯದರ್ಶಿ ಮಜೀದ್ ಅಲ್ದಾವಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.
ಮಾಧ್ಯಮ, ಸಲಹಾ ಮತ್ತು ಮನರಂಜನಾ ಕ್ಷೇತ್ರಗಳಲ್ಲಿ ಸ್ವದೇಶೀಕರಣಕ್ಕೆ ಯೋಜನೆ ರೂಪಿಸಲಾಗಿದ್ದು, ಶೀಘ್ರವೇ ನಿರ್ಧಾರ ಪ್ರಕಟಿಸಲಾಗುವುದು ಎಂದು ಸಚಿವಾಲಯದ ಕಾರ್ಯದರ್ಶಿ ತಿಳಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಧೀನ ಕಾರ್ಯದರ್ಶಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.
ಆದರೆ ಸ್ಥಳೀಯ ಅನುಪಾತದ ಕುರಿತು ಹೆಚ್ಚಿನ ವಿವರಗಳನ್ನು ಬಿಡುಗಡೆ ಮಾಡಲಾಗಿಲ್ಲ. ಖಾಸಗಿ ವಲಯದಲ್ಲಿ ಸ್ಥಳೀಯರ ಅನುಪಾತದಲ್ಲಿ ಸ್ಥಿರವಾದ ಏರಿಕೆ ಉತ್ತಮ ಸಂಕೇತವಾಗಿದೆ. ವಿಶೇಷವಾಗಿ ಮಹಿಳಾ ಉದ್ಯೋಗಿಗಳ ಸಂಖ್ಯೆ ಅಭೂತಪೂರ್ವ ಪ್ರಮಾಣದಲ್ಲಿ ಹೆಚ್ಚುತ್ತಿದೆ ಎಂದು ಸಚಿವಾಲಯದ ಕಾರ್ಯದರ್ಶಿ ಹೇಳಿದ್ದಾರೆ.
ಹೊಸತಾಗಿ ದೇಶೀಕರಣ ಜಾರಿಗೊಳಿಸುವ ವಲಯದಲ್ಲಿ ಭಾರತೀಯರು ಸೇರಿದಂತೆ ಅನೇಕ ವಿದೇಶಿಗರು ಕೆಲಸ ಮಾಡುತ್ತಿದ್ದಾರೆ.
















ಇನ್ನಷ್ಟು ಸುದ್ದಿಗಳು
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ