ವಿಟ್ಲ ಖಿದ್ಮತ್ ಪೌಂಡೇಶನ್ ವತಿಯಿಂದ ಕಂಬಳಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗು ಮಧುಮೇಹ,ರಕ್ತದೊತ್ತಡ ಪರೀಕ್ಷೆಯನ್ನು ಸಾರ್ವಜನಿಕರಿಗಾಗಿ ನಡೆಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಜಿ ಹಮೀದ್ ಕೊಡಂಗಾಯಿ ನಿರ್ವಹಿಸಿದರು. ಇಕ್ಕೊಯಿಝನ್ ಸಂಸ್ಥೆಯ ಮುಖ್ಯಸ್ಥ ರಾಜಾರಾಂ ಭಟ್ಟ್ ಬಲಿಪಾಗುಳಿ ಕಾರ್ಯಕ್ರಮವನ್ನು ಉದ್ಥಾಟಿಸಿ, ಖಿದ್ಮತ್ ಫೌಂಡೇಶನ್ ನಡೆಸುತ್ತಿರುವ ಚಾರಿಟಿ ಕಾರ್ಯಕ್ರಮವು ಕಟ್ಟಕಡೆಯ ಬಡವರಿಗೂ ತಲುಪುವಂತಾಗಲಿ, ಈ ನಿಟ್ಟಿನಲ್ಲಿ ವಿಟ್ಲ ಖಿದ್ಮತ್ ಪೌಂಡೇಶನ್ ಹಮ್ಮಿಕೊಂಡ ಕಣ್ಣಿನ ತಪಾಸಣಾ ಶಿಬಿರ ಹಾಗೂ ಚಾರಿಟಿ ಶ್ಲಾಘನೀಯ ಎಂದರು.

ಕಂಬಳಬೆಟ್ಟು ಮುದರ್ರಿಸ್ ಇಬ್ರಾಹೀಂ ಮದನಿ ದುಆ ಆಶಿರ್ವಾದ ನೀಡಿದರು.ಎಂ ಎಸ್ ಮಹಮ್ಮದ್,ಎಸ್ ಡಿ ಎಂ ಸಿ ಅಧ್ಯಕ್ಷ ಅಬ್ದುಲ್ ರಹ್ಮಾನ್ ಅಧ್ಯಕ್ಷರಾದ ಹಮ್ಮದ್ ಶರೀಫ್ ಮದನಿ ಪೆರುವಾಯಿ, ಡಾ ಹುಸೇನ್, ಮೊಯ್ದೀನ್ ಹಾಜಿ, ಶರೀಫ್ ಉಕ್ಕುಡ, ಕಾಸಿಂ ಸಖಾಫಿ, ಅಬ್ದುರ್ರಹ್ಮಾನ್ ಸರಫಿ, ಉಮ್ಮರ್ ವಿಟ್ಲ, ಹಾರಿಸ್ ಒಕ್ಕೆತ್ತೂರು, ಖಾದರ್ ಖಲೀಫಾ, ಇಬ್ರಾಹಿಂ ಮುಸ್ಲಿಯಾರ್,SMA ವಿಟ್ಲ ರಿಜಿನಲ್ ಅಧ್ಯಕ್ಷರಾದ ಹಕ್ಕಿಂ, ಸತ್ತರ್ ಕಂಬಳಬೆಟ್ಟು, ಹಸೈನಾರ್ ನೆಲ್ಲಿಗುಡ್ಡೆ ಉಪಸ್ಥಿತರಿದ್ದರು. ಖಿದ್ಮತ್ ಕಾರ್ಯದರ್ಶಿ ಸಲೀಮ್ ಬೈರಿಕಟ್ಟೆ ಸ್ವಾಗತಿಸಿ ವಂದಿಸಿದರು.

















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್