ಮಂಗಳೂರು,ಡಿ.28: ಓಮಿಕ್ರಾನ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನೈಟ್ ಕರ್ಫ್ಯೂ ಇಂದಿನಿಂದ ಆರಂಭಗೊಳ್ಳಲಿದೆ.
ರಾತ್ರಿ ಹತ್ತರಿಂದ ಬೆಳಿಗ್ಗೆ ಆರು ಗಂಟೆಯವರೆಗೆ ಯಾವುದೇ ಸಭೆ, ಸಮಾರಂಭಗಳಿಗೆ ಅವಕಾಶ ನೀಡಲಾಗುವುದಿಲ್ಲ, ಎಲ್ಲಾ ವಿಧ ಕಾರ್ಯಕ್ರಮಗಳನ್ನು ರಾತ್ರಿ ಹತ್ತರೊಳಗೆ ಕೊನೆಗೊಳಿಸಬೇಕೆಂದು ದ.ಕ.ಜಿಲ್ಲಾಧಿಕಾರಿ ಡಾ. ಕೆವಿ ರಾಜೇಂದ್ರ ಪ್ರಸಾದ್ ಅವರು ಖಡಕ್ ಆದೇಶ ನೀಡಿದ್ದಾರೆ.
ರಾತ್ರಿ ನಡೆಸುವಂತಹಾ ಉತ್ಸವ, ಯಕ್ಷಗಾನ, ಕಂಬಳ, ಉರೂಸ್ ಮುಂತಾದ ಕಾರ್ಯಕ್ರಮಗಳನ್ನು ರಾತ್ರಿ ಹತ್ತರೊಳಗೆ ಮುಗಿಸಬೇಕು, ಇದರಲ್ಲಿ ಯಾವುದೇ ವಿನಾಯಿತಿಯಿಲ್ಲ ಎಂದು ಅವರು ಸೂಚಿಸಿದ್ದಾರೆ.
ಸರ್ಕಾರದ ನಿಯಮಾವಳಿಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿಯವರು ನೆನಪಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ