ಕೊಡಗು :- ಜಿಲ್ಲೆಯ ಕುಶಾಲನಗರದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಾದಿಕ್ ಎಂಬ ವಿದ್ಯಾರ್ಥಿಗೆ ಮುಸ್ಲಿಂ ಎಂಬ ಕಾರಣಕ್ಕೆ ABVP ಗೂಂಡಾಗಳು ಕೆಲವು ದಿನಗಳಿಂದ ಅವಾಚ್ಯ ಶಬ್ದಗಳಿಂದ ನಿಂದಿಸಿ (Ragging) ಮಾಡುತಿದ್ದು ಇದನ್ನು ಸಾದಿಕ್ ಕಾಲೇಜಿನ ಪ್ರಾಂಶುಪಾಲರ ಬಳಿ ಹೇಳಿದ ಎಂಬ ಕಾರಣವನ್ನು ಮುಂದಿಟ್ಟುಕೊಂಡು ನೆನ್ನೆ ದಿನ ಕಾಲೇಜಿನ ABVP ಗೂಂಡಾಗಳು ವಿದ್ಯಾರ್ಥಿಗೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು SDPI ನಿಯೋಗವು ಆಸ್ಪತ್ರೆಗೆ ದಾಖಲಿಸಿ ಆರೋಪಿಗಳ ವಿರುದ್ದ ಕೇಸು ದಾಖಲಿಸಲಾಗಿದೆ.
ಜಿಲ್ಲೆಯಲ್ಲಿ ಪದೇ ಪದೇ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣಗಳು ಮುಂದುವರೆಯುತ್ತಿದ್ದು, ಪೊಲೀಸ್ ಇಲಾಖೆಯ ಜಾಣ ಮೌನವು ಇದಕ್ಕೆ ಪುಷ್ಟಿ ನೀಡುವಂತಿದೆ. ಕುಶಾಲನಗರ ಕಾಲೇಜಿನಲ್ಲಿ ನಡೆದಿರುವ ಘಟನೆಯ ಎಲ್ಲಾ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಎಸ್. ಡಿ.ಪಿ.ಐ. ಆಗ್ರಹಿಸುತ್ತಿದೆ.
















ಇನ್ನಷ್ಟು ಸುದ್ದಿಗಳು
ಫೆ.21(ನಾಳೆ)ರಿಂದ ಇತಿಹಾಸ ಪ್ರಸಿದ್ಧ ಕೊಡಗು ಎಮ್ನೆಮ್ಮಾಡು ಮಖಾಂ ಉರೂಸ್ ಆರಂಭ
ಹಲೀಮ ಅಲ್ ಕಿಂದಿ ವುಮೆನ್ಸ್ ಅಕಾಡೆಮಿ’ಮರ್ಕಝ್ ಕೊಟ್ಟಮುಡಿ’ – ದ್ವಿತೀಯ ಪಿಯುಸಿಗೆ ಶೇ100 ಫಲಿತಾಂಶ
SYS 30ನೇ ವಾರ್ಷಿಕ ಸಮ್ಮೇಳನ ಪ್ರಚಾರ- ಕೊಡಗು ಜಿಲ್ಲಾ ಉಲಮಾ ಸಂಗಮ
ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಸಮಿತಿ- ನೂತನ ಸಾರಥಿಗಳು
‘ಪರಂಪರೆಯ ಪ್ರತಿನಿಧಿಗಳಾಗೋಣ’ : ಸಿದ್ಧಾಪುರದಲ್ಲಿ ನಡೆದ ಅದ್ದೂರಿ ಎಸ್ ವೈ ಎಸ್ ಯುವಜನೋತ್ಸವ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು ಅಶಾಂತಿ ಉಂಟು ಮಾಡುವವರಿಗೆ ಕಠಿಣ ಶಿಕ್ಷೆಯಾಗಲಿ: ಎಸ್ಸೆಸ್ಸೆಫ್ ಕೊಡಗು
ಕೊಡಗು ಎಸ್ಸೆಸ್ಸೆಫ್ ಕ್ಯಾಂಪಸ್ ಅಸ್ಸೆಂಬ್ಲಿ ಯಶಸ್ವಿ ಸಮಾಪ್ತಿ
ಕೊಡಗು ಸುನ್ನೀ ಸಮನ್ವಯ ಸಮಿತಿಯಿಂದ ಮೊಹಲ್ಲಾ ನಾಯಕರ ಸಂಗಮ
ಮರ್ಕಝುಲ್ ಹಿದಾಯ ಕೊಟ್ಟಮುಡಿ- ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ
ಕುಶಾಲನಗರ :ಗೂಂಡಾಗಳಿಂದ ಹಲ್ಲೆಗೊಳಗಾದ ರಾಝಿಕ್ ನನ್ನು ಭೇಟಿಯಾದ ಎಸ್ಸೆಸ್ಸೆಫ್ ಜಿಲ್ಲಾ ನಾಯಕರು