ಶಿವಮೊಗ್ಗ :ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ರಾಜ್ಯ ದಅವಾ ವಿಭಾಗದ ವತಿಯಿಂದ ಅಲ್ ವಿಫಾಕ್ -22 ಕಾರ್ಯಕ್ರಮವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ ಲತೀಫ್ ಸಅದಿ ರವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಮರ್ಕಝ್ ಅಸ್ಸಆದ ಸಂಸ್ಥೆಯಲ್ಲಿ ನಡೆಯಿತು.
ರಾಜ್ಯದ ಎಲ್ಲ ಜಿಲ್ಲೆಗಳ ಹಾಗೂ ಡಿವಿಷನ್ಗಳ ದಅವಾ ಕಾರ್ಯದರ್ಶಿಗಳು ಮತ್ತು ಕನ್ವೀನರ್ ಗಳು ಭಾಗವಹಿಸಿದ ಈ ಸಂಗಮವನ್ನು ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ವಿಸ್ಡಂ ಕಾರ್ಯದರ್ಶಿ ಎನ್ ಸಿ ರಹೀಂ ಉದ್ಘಾಟಿಸಿದರು.
ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಜಬ್ಬಾರ್ ಸಅದಿ,
ರಾಜ್ಯಾಧ್ಯಕ್ಷರಾದ ಅಬ್ದುಲ್ ಲತೀಫ್ ಸಅದಿ ಶಿವಮೊಗ್ಗ, ರಾಜ್ಯ ದಅವಾ ಸಿಂಡಿಕೇಟ್ ಸದಸ್ಯರಾದ ಹಬೀಬ್ ನೂರಾನಿ ಅಸ್ಸಖಾಫಿ ತರಗತಿ ನಡೆಸಿದರು.
ಎಸ್ಸೆಸ್ಸೆಫ್ ರಾಜ್ಯ ನಾಯಕರಾದ ಸಯ್ಯಿದ್ ಖಾಲಿದ್ ಶಿವಮೊಗ್ಗ ಉಪಸ್ಥಿತರಿದ್ದರು.ಎಸ್ಸೆಸ್ಸೆಫ್ ರಾಜ್ಯ ದಅವಾ ಕಾರ್ಯದರ್ಶಿ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಸ್ವಾಗತಿಸಿದರು.ರಾಜ್ಯ ದಅವಾ ಕನ್ವೀನರ್ ಯಾಸೀನ್ ಸಖಾಫಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ