ಮಂಗಳೂರು, ಜ 19: ಶಾಲೆಯಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದಲ್ಲಿ 5 ಶಾಲೆಗಳು ಮತ್ತು 1 ಕಾಲೇಜು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.
ದ.ಕ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸರಕಾರಿ ಪ್ರೌಢ ಶಾಲೆ ಬೆಂಗ್ರೆ ಕಸಬ, ಕೆನರಾ ಸಿಬಿಎಸ್ಇ ಡೊಂಗ್ರಕೇರಿ, ಅನ್ಸಾರ್ ಇಂಗ್ಲೀಷ್ ಮೀಡಿಯಮ್ ಹೈ ಸ್ಕೂಲ್ ಬಜ್ಪೆ, ವ್ಯಾಸ ಮಹರ್ಷಿ ಇಂಗ್ಲೀಷ್ ಮೀಡಿಯಮ್ ಹೈ ಸ್ಕೂಲ್ ಮೂಲ್ಕಿ, ವಿವೇಕಾನಂದ ಪಿಯು ಕಾಲೇಜು ಎಡಪದವು, ಸರಕಾರಿ ಪ್ರೌಢ ಶಾಲೆ ಮುಂಚೂರನ್ನು ಒಂದು ವಾರಗಳ ಕಾಲ ಬಂದ್ ಮಾಡಲಾಗುದು ಎಂದು ಶಿಕ್ಷಣ ಇಲಾಖೆ ಆದೇಶಿಸಿರುವುದಾಗಿ ವರದಿಯಾಗಿದೆ.
ಇನ್ನು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾದ ಹಿನ್ನಲೆ ತಾತ್ಕಾಲಿಕ ಬಂದ್ ಮಾಡುವುದಕ್ಕೆ ಜಿಲ್ಲಾಧಿಕಾರಿ ಆದೇಶಿಸಿದ್ದು, 5 ಕ್ಕಿಂತ ಹೆಚ್ಚು ಸೋಂಕು ಕಂಡು ಬಂದರೆ ಶಾಲೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ