ವಿಟ್ಲ: 73ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 7-00 ಗಂಟೆಗೆ ಕೊಡಂಗಾಯಿ ಸುನ್ನೀ ಸೆಂಟರ್ ಮುಂಭಾಗದಲ್ಲಿ ಅಲ್ ಮದರಸತುಲ್ ಖಿಲ್’ರಿಯ್ಯಾ ಕೊಡಂಗಾಯಿ ಅದ್ಯಾಪಕರಾದ. ಅಬ್ಬಾಸ್ ಮದನಿ ಉಸ್ತಾದರ ನೇತೃತ್ವದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮದ್ರಸದ ವಿದ್ಯಾರ್ಥಿಗಳು ಸುನ್ನೀ ಸೆಂಟರ್ ಪದಾಧಿಕಾರಿಗಳ ಸಹಿತ ಸುನ್ನಿ ಸಂಘ ಕುಟುಂಬದ ಕಾರ್ಯಕರ್ತರು ಉಪಸ್ಥಿತರಿದ್ದರು. ಈ ಸಂಭ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.

73ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ಈ ಅಭೂತಪೂರ್ವ ಸಂಭ್ರಮದ ಜೊತೆಗೆ ದೇಶದ ಸಾರ್ವಭೌಮತೆ, ಏಕತೆ, ಅಭಿವೃದ್ಧಿಗಾಗಿ ಕೆಲಸ ಮಾಡುವ ಹಾಗೂ ದೇಶರಕ್ಷಣೆಗಾಗಿ ದುಡಿಯುವ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಿ ಮುನ್ನಡೆಯೋಣ. ಜೈ ಹಿಂದ್.
ವರದಿ: D.A ಮುಹಮ್ಮದ್ ಅಶ್ರಫ್ ಕೊಡಂಗಾಯಿ
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್