ಬೆಳ್ತಂಗಡಿ (ಜ 26): 73ನೇ ಗಣರಾಜ್ಯೋತ್ಸವದ ಪ್ರಯುಕ್ತ ಎಸ್.ಡಿ.ಪಿ.ಐ ಕುಂಟಿನಿ ಬೂತ್ ಸಮಿತಿ ವತಿಯಿಂದ ಕುಂಟಿನಿ ಜಂಕ್ಷನ್ ಬಳಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಲಾಯಿಲಾ ಗ್ರಾಮ ಪಂಚಾಯತ್ ಸದಸ್ಯರುಗಳಾದ ಸಲೀಂ ಕುಂಟಿನಿ, ಶಮಾ ಮಹಮ್ಮದ್ ಆಲಿ, ಕುಂಟಿನಿ ಬೂತ್ ಸಮಿತಿ ಅಧ್ಯಕ್ಷರಾದ ರಫೀಕ್ ಕುಂಟಿನಿ ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಹಿತೈಶಿಗಳು ಉಪಸ್ಥಿತರಿದ್ದರು. ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಸಮಿತಿ ಕೋಶಾಧಿಕಾರಿ ಫಝಲ್ ಕೋಯಾ ಕಾರ್ಯಕ್ರಮ ನಿರೂಪಿಸಿದರು.
ಕುಂಟಿನಿ ಪರಿಸರದಲ್ಲಿ ಎಸ್.ಡಿ.ಪಿ.ಐ ಕಾರ್ಯಕರ್ತರು ಸ್ವಚ್ಛತಾ ಕಾರ್ಯ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್