ಮಂಗಳೂರು: ಕರ್ನಾಟಕ ವಿಪಕ್ಷ ನಾಯಕನಾಗಿ ಆಯ್ಕೆಯಾದ ಸೊಲಿಲ್ಲದ ಸರದಾರ,ಜನಪ್ರಿಯ ಶಾಸಕ ಯು.ಟಿ ಖಾದರ್ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ವಕ್ತಾರ ದ.ಕ ಜಿಲ್ಲೆಯ ಪರವಾಗಿ ಅಭಿನಂದಿಸಿದ್ದಾರೆ.
ಮಂಗಳೂರು ಉಳ್ಳಾಲ ವಿ.ಸಬಾ ಕ್ಷೇತ್ರದ ನೇರಾ ದಿಟ್ಟ ಮಾತುಗಾರ ಮಾಜಿ ಶಾಸಕ ದಿವಂಗತ ಯು.ಟಿ ಫರೀದ್ ಅವರ ಪುತ್ರನಾಗಿದ್ದು ಉಳ್ಳಾಲ ವಿ.ಸಬಾ ಕ್ಷೇತ್ರದ ಶಾಸಕರು, ಕರ್ನಾಟಕ ರಾಜ್ಯದ ಮಾಜಿ ಸಚಿವರು,ಕೆ.ಪಿ.ಸಿ.ಸಿ ಕಾರ್ಯದರ್ಶಿಯು ,ಅಗಿರುವ ಶ್ರಿಯುತ ಖಾದರ್ ಅವರು ಪ್ರಸ್ತುತ ಕರ್ನಾಟಕ ರಾಜ್ಯ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ಉಪ ನಾಯಕನ ಹುದ್ದೆಯನ್ನು ಅಲಂಕರಸಿದ್ದಾರೆ.
ಮುಂದಿನ ದಿನಗಳಲ್ಲಿ ಇನಷ್ಟು ಮಹತ್ತರದ ಹುದ್ದೆಗಳು ದೊರಕಬೇಕು ಮತ್ತು ಈ ರಾಜ್ಯದ ಜನತೆಗೆ ಉತ್ತಮ ಆಡಳಿತ. ಹಾಗೂ ಕನ್ನಡ ಬಾಷೆಗೆ ಮತ್ತು ಕನ್ನಡ ನಾಡಿಗೆ ನಿಮ್ಮ ಸೇವೆ ಅಪಾರವಾಗಿರಲಿ.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್