ನವದೆಹಲಿ,ಫೆ.1: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರದ 2022 ನೇ ಸಾಲಿನ ಬಜೆಟ್ ನ್ನು ಮಂಡನೆ ಮಾಡಿದ್ದಾರೆ. ಈ ಮೂಲಕ ಸತತ 4ನೇ ಬಾರಿ ಬಜೆಟ್ ಮಂಡಿಸುತ್ತಿರುವ ಖ್ಯಾತಿಗೆ ಸಚಿವೆ ನಿರ್ಮಲಾ ಸೀತಾರಾಮನ್ ಭಾಜನರಾಗಿದ್ದಾರೆ. ಏಪ್ರಿಲ್ 1, 2022ರಿಂದ ಪ್ರಾರಂಭ ಆಗುವ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ.
ಅಗ್ಗದ ಮತ್ತು ದುಬಾರಿಯಾಗುವ ವಸ್ತುಗಳ ಪಟ್ಟಿ ಇಲ್ಲಿದೆ:
ಬೆಲೆ ಇಳಿಕೆ:
- ಬಟ್ಟೆ
- ಎಲೆಕ್ಟ್ರಾನಿಕ್ ವಸ್ತುಗಳು
- ಆಭರಣ ವಸ್ತುಗಳು
- ಕೈಗಡಿಯಾರಗಳು
- ಚರ್ಮದ ವಸ್ತುಗಳು
- ಕೃಷಿ ಉಪಕರಣಗಳು
- ರತ್ನದ ಕಲ್ಲುಗಳು ಮತ್ತು ವಜ್ರಗಳು
- ತದ್ರೂಪಿ ಅಥವಾ ಅನುಕರಣೆ ಆಭರಣ
- ಮೊಬೈಲ್ ಫೋನ್ಗಳು
- ಮೊಬೈಲ್ ಫೋನ್ ಚಾರ್ಜರ್ಗಳು
- ಪೆಟ್ರೋಲಿಯಂ ಉತ್ಪನ್ನಗಳಿಗೆ ಅಗತ್ಯವಿರುವ ರಾಸಾಯನಿಕಗಳು
- ಮೆಥನಾಲ್ ಸೇರಿದಂತೆ ಕೆಲವು ರಾಸಾಯನಿಕಗಳು ಮೇಲಿನ ಕಸ್ಟಮ್ ಸುಂಕಗಳುಸ್ಟೀಲ್ ಸ್ಕ್ರ್ಯಾಪ್
ಬೆಲೆಯೇರಿಕೆ:
- ಎಲ್ಲ ಆಮದು ವಸ್ತುಗಳು
- ಕ್ರಿಪ್ಟೋಕರೆನ್ಸಿಗಳಲ್ಲಿ ಹೂಡಿಕೆ
- ಛತ್ರಿಗಳ ಮೇಲಿನ ಸುಂಕ ಹೆಚ್ಚಳ
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ನಕಲಿ ದಾಖಲೆ ದೃಢೀಕರಣ ಜಾಲ: ಭಾರತೀಯ ರಾಯಭಾರ ಕಚೇರಿಯಿಂದ ಎಚ್ಚರಿಕೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಇಕ್ಬಾಲ್ ಬಾಳಿಲರಿಗೆ SKSSF ರಾಜ್ಯ ಸಮಿತಿಯಿಂದ ಸನ್ಮಾನ
ಮದೀನಾ ತಲುಪಬೇಕೆಂಬ ತಾಯಿಯ ಕೊನೆಯ ಆಸೆ ಈಡೇರಿತು- ಜನ್ನತುಲ್ ಬಕೀಹ್ನಲ್ಲಿ ಅಂತ್ಯಕ್ರಿಯೆ
ಎಸ್ಐಆರ್ ಪ್ರಕ್ರಿಯೆ ರದ್ದತಿಗೆ ಆಗ್ರಹಿಸಿ ರಾಜ್ಯಾದ್ಯಂತ SKSSF ಬೃಹತ್ ಪ್ರತಿಭಟನೆ
ವಲಸಿಗರಿಗೆ ಶುಭ ಸುದ್ದಿ: ಜಿದ್ದಾ–ಕೋಝಿಕ್ಕೋಡ್ ನಡುವೆ ಫ್ಲೈನಾಸ್ ನೇರ ವಿಮಾನ ಸೇವೆ ಆರಂಭ
ಸಮಸ್ತ ಉಪಾಧ್ಯಕ್ಷ ಸಯ್ಯಿದ್ ಅಲಿ ಬಾಫಖಿ ತಂಙಳ್ ವಫಾತ್
ದಕ್ಷಿಣ ಕನ್ನಡ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಷನ್ ಬಹರೈನ್: ನೂತನ ಪದಾಧಿಕಾರಿಗಳು
ಇಕ್ಬಾಲ್ ಬಾಳಿಲರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಹಾಲು–ಮೊಸರಿನ ದರ ಏರಿಕೆ: ಪರ್ಯಾಯದ ಹೆಸರಿನಲ್ಲಿ ಕಲಬೆರಕೆಯ ಅಪಾಯ
ಅಲ್ ಮದೀನದಲ್ಲಿ ವಿಜೃಂಭಿಸಿದ ವಿದ್ಯಾರ್ಥಿಗಳ ಸಾಹಿತ್ಯ–ಸಾಂಸ್ಕೃತಿಕ ಸಂಗಮ ‘ಗುಲ್ಶನ್’