ರಿಯಾದ್: ಸೌದಿ ಸರ್ಕಾರವು ಘೋಷಿಸಿದ ಇಖಾಮಾ, ಮರು ಪ್ರವೇಶ ಮತ್ತು ಸಂದರ್ಶಕರ ವೀಸಾ ಮಾನ್ಯತೆಯ ಉಚಿತ ವಿಸ್ತರಣೆಯನ್ನು ಭಾರತೀಯ ವಲಸಿಗರು ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಸೌದಿ ಡೈರೆಕ್ಟರೇಟ್ ಆಫ್ ಪಾಸ್ಪೋರ್ಟ್ (ಜವಾಝಾತ್) ಪ್ರಕಟಿಸಿದೆ.
ಮಾರ್ಚ್ 31 ರವರೆಗೆ ಉಚಿತ ವಿಸ್ತರಣೆಯ ಪ್ರಯೋಜನವನ್ನು ಭಾರತೀಯರು ಪಡೆಯುತ್ತಾರೆ ಎಂದು ಮೊದಲು ಘೋಷಿಸಲಾಗಿತ್ತು. ಆದರೆ, ಭಾರತ ಸೇರಿದಂತೆ ಆರು ದೇಶಗಳು ಈ ಪ್ರಯೋಜನಕ್ಕೆ ಅರ್ಹರಾಗಿರುವುದಿಲ್ಲ ಎಂದು ಅಧಿಕಾರಿಗಳು ಈಗ ತಿಳಿಸಿದ್ದಾರೆ.
ಭಾರತ, ಈಜಿಪ್ಟ್, ಇಂಡೋನೇಷ್ಯಾ, ಪಾಕಿಸ್ತಾನ, ಬ್ರೆಜಿಲ್ ಮತ್ತು ವಿಯೆಟ್ನಾಂನ ಜನರಿಗೆ ಡಿಸೆಂಬರ್ 1 ರಿಂದ ಸೌದಿ ಅರೇಬಿಯಾಕ್ಕೆ ನೇರ ಪ್ರವೇಶ ಅನುಮತಿಸಿದ ಕಾರಣದಿಂದ ಈ ಪ್ರಯೋಜನದಿಂದ ಕೈಬಿಡಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ