ಕುಪ್ಪೆಪದವು : ಬದ್ರಿಯಾ ಜುಮಾ ಮಸ್ಜಿದ್ ಇದರ ಅಂಗ ಸಂಸ್ಥೆ ಬದ್ರಿಯಾ ಸ್ವಲಾತ್ ಕಮಿಟಿ ಇದರ ವಾರ್ಷಿಕ ಮಹಾಸಭೆಯು ಜಮಾಅತ್ ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಬದ್ರಿಯಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು..
ಸದ್ರಿ ಸಮಿತಿಯ ಗೌರವಾಧ್ಯಕ್ಷರಾಗಿ ಅಬೂಝೈದ್ ಶಾಫಿ ಮದನಿ ಕರಾಯ, ಅಧ್ಯಕ್ಷರಾಗಿ ಇಕ್ಬಾಲ್ ನಡುಪಲ್ಲ, ಉಪಾಧ್ಯಕ್ಷರಾಗಿ ತಾಜ್ ದಾರೇ ಕಜೆ, ಪ್ರಧಾನ ಕಾರ್ಯದರ್ಶಿಯಾಗಿ ಶಾಫಿ ಮಾಣಿಪಳ್ಳ , ಜೊತೆ ಕಾರ್ಯದರ್ಶಿಯಾಗಿ ಶಾನಿಬ್ ಪದವಿನಂಗಡಿ ,ಕೋಶಾಧಿಕಾರಿಯಾಗಿ ಅಬ್ದುಲ್ ಕಾದರ್ ಜೀಲಾನಿ ಆಯ್ಕೆಯಾದರು.
ಸದ್ರಿ ಸಮಿತಿಗೆ ಬದ್ರಿಯಾ ಜುಮಾ ಮಸ್ಜಿದ್ ಆಡಳಿತ ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕಾರಿಣಿ ಸಮಿತಿ ಸದಸ್ಯರ ಸಹಿತ 21 ಸದಸ್ಯರನ್ನು ನೇಮಕ ಮಾಡಲಾಯಿತು.
ಸಭೆಯ ಪ್ರಾರಂಭದಲ್ಲಿ ನಿಕಟ ಪೂರ್ವ ಕಾರ್ಯದರ್ಶಿ ರಾಝಿಕ್ ಮುನ್ನ ಸ್ವಾಗತಿಸಿ ನೂತನ ಕಾರ್ಯದರ್ಶಿ ಶಾಫಿ ಮಾಣಿಪಳ್ಳ ಧನ್ಯವಾದ ಗೈದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್