ಕೊಪ್ಪಳ: ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಕೊಪ್ಪಳ ಜಿಲ್ಲಾ ನಾಯಕರ ವತಿಯಿಂದ ನೂತನವಾಗಿ ಚಾರ್ಜ್ ತೆಗೆದುಕೊಂಡ ಕೊಪ್ಪಳ ಜಿಲ್ಲಾ ವಖ್ಫ್ ಅಧಿಕಾರಿಯನ್ನು ಸನ್ಮಾನಿಸಲಾಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಮುಸ್ಲಿಂ ಜಮಾಅತ್ ಉಪಾಧ್ಯಕ್ಷರಾದ ಸಯ್ಯಿದ್ ಮೌಲಾನಾ ಖ್ವಾಜಾ ಪಾಷ ಹಾಗೂ ಕೊಪ್ಪಳ ಜಿಲ್ಲಾS.Y.S ಅಧ್ಯಕ್ಷರಾದ ಮೌಲಾನಾ ನಝೀರ್ ಅಹ್ಮದ್,SSF ಕೊಪ್ಪಳ ಜಿಲ್ಲಾ ಮಾಜಿ ಪ್ರ.ಕಾರ್ಯದರ್ಶಿ ಹಾಫಿಳ್ ಸಯ್ಯಿದ್ ಸಲೀಂ, ಖಾಝಿ ಗುಲಾಂ ಹುಸೇನ್ ನೂರಿ ಬೂದುಗುಂಪ (SSF ಕರ್ನಾಟಕ ರಾಜ್ಯ ಮಾಜಿ ಡೆಫ್ಟಿ ಪ್ರೆಸಿಡೆಂಟ್) SSF ಕೊಪ್ಪಳ ಜಿಲ್ಲಾ ನಾಯಕರಾದ ಟಿ.ಎಸ್ ಹಾಶಿಮಿ ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ