ವಿಟ್ಲ : ವಿಟ್ಲ ಮುಡ್ನೂರ್ ಗ್ರಾಮದ ಕಂಬಳಬೆಟ್ಟು ಮೋಹಿದ್ದೀನ್ ಮತ್ತು ಇಬ್ರಾಹಿಂ ಜಮಾತ್ ಕಮಿಟಿಯ ಜಂಟಿ ಮಸೀದಿಗಳ ಅವರಣಗೊಡೆ ಅಭಿವೃದ್ಧಿ ಹಾಗೂ ಕಂಬಳಬೆಟ್ಟು ಮದ್ರಸ ಆಧುನೀಕರಣಕ್ಕೆ ಮಾನ್ಯ ಮುಜುರಾಯಿ ಹಜ್ಜ್ ಮತ್ತು ವಕ್ಫ್ ಸಚಿವರರಾದ ಶ್ರೀಮತಿ ಶಶಿಕಲಾ ಜೊಲ್ಲೆ ಯವರನ್ನು ಜಮಾಅತ್ ನಿಯೋಗವು ಭೇಟಿ ನೀಡಿ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಮುಹಿಯುದ್ದೀನ್ ಮತ್ತು ಇಬ್ರಾಹಿಂ ಜಮಾಅತ್ ಕಮಿಟಿ ಅಧ್ಯಕ್ಷರಾದ ಹಾಜಿ ಮೊಯಿದ್ದೀನ್ ಶಾಫಿ ಮತ್ತು ಜಮಾಅತ್ ಉಪಾಧ್ಯಕ್ಷರಾದ ಹಾಜಿ ಅಬ್ದುಲ್ ಖಾದರ್ (ಸುನ್ನೀ) ಹಾಗೂ ಅಬ್ಬಾಸ್ ದಾಸರಬೆಟ್ಟು ಉಪಸ್ಥಿತರಿದ್ದರು. ಹಮೀದ್ ನೆಕ್ಕರೆ(ಹಮ್ಮಿ) ರವರು ಸಚಿವರ ಭೇಟಿಗೆ ಮುತುವರ್ಜಿ ವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್