ಪಡುಬಿದ್ರಿ, ಫೆ.11: ಬದ್ರಿಯಾ ಜುಮಾ ಮಸ್ಜಿದ್ ಹೆಜಮಾಡಿ ಕೋಡಿ ಇದರ ಅಧೀನದಲ್ಲಿ ಸಯ್ಯಿದ್ ಅರಬಿ ವಲಿಯುಲ್ಲಾಹಿ (ಖ.ಸಿ) ರವರ ಎರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮವು ಇದೇ ಫೆಬ್ರವರಿ 25,26 ರಂದು ಹೆಜಮಾಡಿ ಕೋಡಿ ಮಸ್ಜಿದ್ ವಠಾರದಲ್ಲಿ ನಡೆಯಲಿದೆ.
ಫೆಬ್ರವರಿ 25 ರಂದು ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವದಲ್ಲಿ ಬೃಹತ್ ಸ್ವಲಾತ್ ಮಜ್ಲಿಸ್ ನಡೆಯಲಿದೆ. ಫೆಬ್ರವರಿ 26 ರಂದು ಅಸರ್ ನಮಾಜಿನ ಬಳಿಕ ಸಂದಲ್ ಮೆರವಣಿಗೆ ಮಗ್ರಿಬ್ ನಮಾಜಿನ ಬಳಿಕ ಉರೂಸ್ ಸಮಾರೋಪ ಸಮಾರಂಭ ಹಾಗೂ ರಾಜ್ಯ ಮಟ್ಟದ ದಫ್ ಸ್ಪರ್ಧೆ ನಡೆಯಲಿದೆ. ಸಯ್ಯಿದ್ ಶಿಹಾಬುದ್ದೀನ್ ಝೈನಿ ಅಲ್ ಹೈದ್ರೋಸ್ ತಂಙಳ್ ಕಾಸರಗೋಡು ಕೇರಳ ದುಆ ನೇತೃತ್ವ ವಹಿಸಲಿದ್ದಾರೆ.
ಕಾರ್ಯಕ್ರಮದ ಪೋಸ್ಟರನ್ನು ಇಂದು (ಫೆ.11) ಜುಮಾ ನಮಾಜಿನ ಬಳಿಕ ಮಸ್ಜಿದ್ ಅಧ್ಯಕ್ಷರಾದ ಅಬ್ದುಲ್ ಖಾದರ್ ಮುಸ್ಲಿಯಾರ್ ರವರ ಅಧ್ಯಕ್ಷತೆಯಲ್ಲಿ ಬಿಡುಗಡೆಗೊಳಿಸಲಾಯಿತು. ಕಾರ್ಯದರ್ಶಿ ಸಂಶುದ್ದೀನ್, ಉರೂಸ್ ಸಮಿತಿ ಕಾರ್ಯದರ್ಶಿ ನಾಸಿರ್, ಸಿರಾಜ್, ಫಾರೂಕ್ ಬಂಟ್ವಾಳ್ ಹಾಗೂ ಇತರರು ಉಪಸ್ಥಿತಿಯಿದ್ದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್