ಮೂಡಡ್ಕ: ಶೈಖುನಾ ಮಾಡನ್ನೂರು ಸ್ವಲಾಹುದ್ದೀನ್ ಸಖಾಫಿ ಉಸ್ತಾದರ ಶಿಷ್ಯಂದಿರ ಸಂಗಮವು ಇತ್ತೀಚೆಗೆ ಮೂಡಡ್ಕ ಅಲ್ ಮದೀನತುಲ್ ಮುನವ್ವರ ಸಂಸ್ಥೆಯಲ್ಲಿ ಮೂಡಡ್ಕ ದರ್ಗಾ ಝೀಯಾರತ್ ನೊಂದಿಗೆ ಶೈಖುನಾ ಸ್ವಾಲಾಹುದ್ದೀನ್ ಉಸ್ತಾದರ ನೇತೃತ್ವದಲ್ಲಿ ಸಂಘಟನೆಯ ಅಧ್ಯಕ್ಷರಾದ ಅಬ್ದುಲ್ ಮಜೀದ್ ನಈಮಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಬೆಯಲ್ಲಿ ಮುಂಬರುವ ಮೂರು ವರ್ಷಗಳ ಯೋಜನೆಗಳಿಗೆ ಚಾಲನೆ ನೀಡಲಾಯಿತು. ನಂತರ ಹೊಸ ಸಮಿತಿ ಪ್ರಕ್ರಿಯೆ ನಡೆಯಿತು.
ನೂತನ ಸಮಿತಿ ಅಧ್ಯಕ್ಷರಾಗಿ ಹುಬ್ಬುಲ್ ಹಬೀಬ್ ಹಾಫಿಲ್ ಇಲ್ಯಾಸ್ ಸಖಾಫಿ ಮಾಡನ್ನೂರ್ , ಪ್ರದಾನ ಕಾರ್ಯದರ್ಶಿ ಯಾಗಿ ಹಾಫಿಲ್ ಮುಈನುದ್ದೀನ್ ರಝ್ವಿ ಅಲ್ ಅಮ್ಜದಿ ಉಳ್ಳಾಲ, ಕೋಶಾಧಿಕಾರಿಯಾಗಿ ಅಬ್ದುಲ್ ರವೂಫ್ ಅಹ್ಸನಿ ಕಾಸರಗೋಡು ಇವರನ್ನು ಆಯ್ಕೆ ಮಾಡಲಾಯಿತು.
ನೂತನ ಸಮಿತಿಯ ನಿರ್ದೇಶಕ ಸಮಿತಿಯಾಗಿ ಅಬ್ದುಲ್ ಮಜೀದ್ ನಈಮಿ ಆಮ್ಚಿನಡ್ಕ, ನವಾಝ್ ಸಖಾಫಿ ಅಲ್ ಅಝ್ಹರಿ ಕಾಜೂರು, ಅಬ್ದುಲ್ ಅಝೀಝ್ ನಈಮಿ ಕಾಸರಗೋಡು ಹಾಗೂ ಉಪಾಧ್ಯಕ್ಷರಾಗಿ ಅಬ್ದುಲ್ ಅಝೀಝ್ ಮುಸ್ಲಿಯಾರ್ ಕುಯಿತಲ್, ನಿಜಾಮ್ ಸುಳ್ಯ, ನೌಫಲ್ ಸಖಾಫಿ ಕಾಜೂರು, ಜುನೈದ್ ಸುಳ್ಯ ಮತ್ತು ಕಾರ್ಯದರ್ಶಿಗಳಾಗಿ ಮುನೀರ್ ಮದನಿ ನೆಲ್ಲಿಪಲಿಕೆ, ತವ್ ಫೀಕ್ ಸಖಾಫಿ ಕಾರ್ಕಳ, ಖುಬೈಬ್ ಜೌಹರಿ ಸೂರ್ಯ, ಝನೈನ್ ಕೊಟಿಕುಲಮ್ ಹಾಗೂ 17 ಸದಸ್ಯರನ್ನೊಳಗೊಂಡ ನೂತನ ಸಮಿತಿ ರಚಿಸಲಾಯಿತು.
ಕಾರ್ಯಕ್ರಮವನ್ನು ಇಲ್ಯಾಸ್ ಸಖಾಫಿ ಉದ್ಘಾಟಿಸಿದರು . ಹಾಫಿಲ್ ಮುಈನ್ ರಝಾ ಅಮ್ಜದಿ ಸ್ವಾಗತಿಸಿ ಜುನೈದ್ ಸುಳ್ಯ ವಂದಿಸಿದರು. ಪೂರ್ವ ವಿದ್ಯಾರ್ಥಿ ಸಂಘದ ಎಲ್ಲಾ ಕಾರ್ಯಕರ್ತರೂ ಸಭೆಯಲ್ಲಿ ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ