ಸೊಹಾರ್: ಕರ್ನಾಟಕ ಕಲ್ಚರಲ್ ಫೌಂಡೇಶನ್ KCF ಒಮಾನ್ ಸೊಹಾರ್ ಝೋನ್ ವತಿಯಿಂದ ಕೆಸಿಎಫ್ ಡೇ 2022 ಪ್ರಯುಕ್ತ ಸೊಹಾರ್ ಮಿನಿಸ್ಟರಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರವು ಸೊಹಾರ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಿತು.ರಕ್ತದಾನ ಶಿಬಿರದಲ್ಲಿ ಅಬ್ದುಲ್ಲಾ ಸಹಕರಿಸಿದರು.





ಸುಮಾರು ಇಪ್ಪತೈದಕ್ಕೂ ಹೆಚ್ಚು ಜನರು ರಕ್ತದಾನ ಮಾಡುವ ಮೂಲಕ ಶಿಬಿರವು ಪ್ರಶಂಸನೀಯವಾಯಿತು.
ಜುಮಾ ನಮಾಝಿನ ನಂತರ ನಡೆದ ಕೆಸಿಎಫ್ ಡೇ ಹಾಗೂ ಝೋನ್ ಮಟ್ಟದ ಪ್ರತಿಭೋತ್ಸವವು ನಡೆಯಿತು. ದುಆದ ಮೂಲಕ ಪ್ರಾರಂಭವಾದ ಕಾರ್ಯಕ್ರಮವು ಹಲವು ಸದಸ್ಯರ ಪ್ರತಿಭೆಗಳು ಪ್ರವಾದೀ ಕೀರ್ತನೆ, ಭಾಷಣ ಹಾಡು ಮುಂತಾದವುಗಳಿಂದ ಕಾರ್ಯಕ್ರಮವನ್ನು ಧನ್ಯಗೊಳಿಸಲಾಯಿತು. ನಂತರ ನಮ್ಮನ್ನಗಲಿದ ತಾಯಕ್ಕೋಡ್ ಉಸ್ತಾದರ ಮೇಲೆ ತಹ್ಲೀಲ್ ಹಾಗೂ ದುಆ ನಡೆಸಲಾಯಿತು.
ವೇದಿಕೆಯಲ್ಲಿ ಕೆಸಿಎಫ್ ಒಮಾನ್ ಮೀಡಿಯಾ ಕಾರ್ಯದರ್ಶಿ ಸಿದ್ದೀಕ್ ಮಾಂಬ್ಳಿ, ಕೆಸಿಎಫ್ ಒಮಾನ್ ಸಾಂತ್ವನ ವಿಭಾಗದ ಕಾರ್ಯದರ್ಶಿ ಇಕ್ಬಾಲ್ ಎರ್ಮಾಳ್, ಕೆಸಿಎಫ್ ಸೊಹಾರ್ ಝೋನ್ ಅಧ್ಯಕ್ಷ ಅಶ್ರಫ್ ಕುತ್ತಾರ್, ಸಾಂತ್ವನ ವಿಭಾಗದ ಅಧ್ಯಕ್ಷ ಅಝೀಝ್ ಉಪ್ಪಳ, ಕೋಶಾಧಿಕಾರಿ ಆರಿಫ್ ಮದಕ ಹಾಗೂ ಝೋನ್ ನಾಯಕರು ಉಪಸ್ಥಿತರಿದ್ದರು.
ಕಾರ್ಯದರ್ಶಿ ಮುಬೀನ್ ಜೋಕಟ್ಟೆ ಸ್ವಾಗತಿಸಿ ಮೀಡಿಯಾ ಕಾರ್ಯದರ್ಶಿ ಕೆಎಸ್ಎಮ್ ಶಫೀಕ್ ಎಲಿಮಲೆ ವಂಧಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ