ಮಂಗಳೂರು: ಹಿಜಾಬ್ ಸಂಬಂಧಿತ ಪ್ರಕರಣದಲ್ಲಿ ರಾಜ್ಯ ಹೈ ಕೋರ್ಟ್ ನ ಮಧ್ಯಂತರ ಆದೇಶವನ್ನು ದುರುಪಯೋಗ ಪಡಿಸುವ ಮೂಲಕ ಹೆಣ್ಮಕ್ಕಳ ಶಿಕ್ಷಣಕ್ಕೆ ಅಡ್ಡಿಪಡಿಸುವ ಪ್ರಸಂಗಗಳು ಅಲ್ಪಸಂಖ್ಯಾತ ಇಲಾಖೆ ಸಂಸ್ಥೆಗಳು ಸಹಿತ ರಾಜ್ಯದ ಹಲವು ಶಿಕ್ಷಣ ಸಂಸ್ಥೆಗಳಲ್ಲಿ ನಡೆದಿದೆ.
ಇದನ್ನು ಖಂಡಿಸಿ ರಾಜ್ಯಾದ್ಯಂತ ಫೆ.23 ರ ಬುಧವಾರ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಎಸ್ಸೆಸ್ಸೆಫ್ ವತಿಯಿಂದ ಪ್ರತಿಭಟನೆ ನಡೆಯಲಿದೆ ಎಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ ಹಾಗೂ ಪ್ರ.ಕಾರ್ಯದರ್ಶಿ ಇಸ್ಮಾಈಲ್ ಮಾಸ್ಟರ್ ಮೊಂಟೆಪದವು ಪತ್ರಿಕಾಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ