ಬೆಂಗಳೂರು: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆಯಾಗಿದೆ. ಹರ್ಷನ ಮೃತದೇಹ ಮೆರವಣಿಗೆ ವೇಳೆ ಕಲ್ಲು ತೂರಾಟ, ಗಲಭೆ ನಡೆದಿದೆ. ಇದಕ್ಕೆಲ್ಲಾ ಈಶ್ವರಪ್ಪನವರೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಲಾಗಿದೆ. ಒಬ್ಬ ಸಚಿವರೇ 144 ಸೆಕ್ಷನ್ ಉಲ್ಲಂಘಿಸಿದ್ದಾರೆ. ಅವರ ಮೇಲೆ ಯಾಕೆ ಕೇಸ್ ಹಾಕಿಲ್ಲ. ಅವರೇ ನಿಂತುಕೊಂಡು ಮೆರವಣಿಗೆ ಮಾಡಿಸಿದ್ದಾರೆ. ಮೆರವಣಿಗೆಯಲ್ಲಿ ಕಲ್ಲು ಹೊಡೆಸಿದ್ದಾರೆ. ಇಷ್ಟೆಲ್ಲಾ ಆದರೂ ಯಾಕೆ ಅವರ ಮೇಲೆ ಕೇಸ್ ಹಾಕಿಲ್ಲ.
ಇದರ ಬಗ್ಗೆ ಡಿಜಿ, ಎಸ್ಪಿ ಹೇಳಬೇಕು. ಗೃಹ ಸಚಿವರು ಏನು ಹೇಳಲ್ಲ ಬಿಡಿ. ಖಾಕಿ ಬಟ್ಟೆ ಹಾಕಿರುವವರು ಇದಕ್ಕೆ ಉತ್ತರಿಸಬೇಕು. ಇಲ್ಲ ಖಾಕಿ ಕಳಚಿ ಕೇಸರಿ ಹಾಕಿಬಿಡಿ ಎಂದು ಸಚಿವ ಹಾಗೂ ಪೋಲಿಸರ ವಿರುದ್ದ ಡಿಕೆಶಿ ಗುಡುಗಿದ್ದಾರೆ
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ