ಶಾರ್ಜಾ:ಭಾರತದ ವಿಮಾನ ನಿಲ್ದಾಣದಿಂದ ಶಾರ್ಜಾಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ಕ್ಷಿಪ್ರ ಪಿಸಿಆರ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ. ಇದನ್ನು ಶಾರ್ಜಾದ ಅಧಿಕೃತ ವಿಮಾನಯಾನ ಸಂಸ್ಥೆ ಏರ್ ಅರೇಬಿಯಾ ಪ್ರಕಟಿಸಿದೆ.
ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ಕೀನ್ಯಾ, ನೇಪಾಳ, ಈಜಿಪ್ಟ್ ಮತ್ತು ಉಗಾಂಡಾದ ಪ್ರಯಾಣಿಕರಿಗೆ ರಾಪಿಡ್ ಪಿಸಿಆರ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ.
ಆದಾಗ್ಯೂ, 48 ಗಂಟೆಗಳ ಒಳಗೆ ತೆಗೆದುಕೊಂಡ ಆರ್ಟಿ ಪಿಸಿಆರ್ ಪರೀಕ್ಷೆಯ ಫಲಿತಾಂಶವು ಕಡ್ಡಾಯವಾಗಿದೆ. ಇಂದಿನಿಂದ ಪ್ರಸ್ತಾವನೆ ಜಾರಿಗೆ ಬಂದಿದೆ. ದುಬೈ ವಿಮಾನ ನಿಲ್ದಾಣಕ್ಕೆ ರಾಪಿಡ್ ಟೆಸ್ಟ್ ಫಲಿತಾಂಶ ಅಗತ್ಯವಿಲ್ಲ ಎಂದು ನಿನ್ನೆ ಪ್ರಕಟಿಸಲಾಗಿತ್ತು. ಅಬುಧಾಬಿ ಮತ್ತು ರಾಸ್ ಅಲ್ ಖೈಮಾ ವಿಮಾನ ನಿಲ್ದಾಣಗಳ ಬಗ್ಗೆ ಸೂಚನೆ ಲಭ್ಯವಾಗಿಲ್ಲ.
ದುಬೈ ಪ್ರಯಾಣಕ್ಕೆ ರಾಪಿಡ್ ಪಿಸಿಆರ್ ಟೆಸ್ಟ್ ಅಗತ್ಯವಿಲ್ಲ- ಇಂದಿನಿಂದ ನಿಯಮ ಜಾರಿ
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ