ಮಂಗಳೂರು: ರಷ್ಯಾ ದಾಳಿಯಿಂದ ಜರ್ಜರಿತವಾಗಿರುವ ಉಕ್ರೇನ್ ನ ಯುದ್ದ ಭೂಮಿಯಲ್ಲಿ ನಮ್ಮ ರಾಜ್ಯದ ಹಾಗು ದೇಶದಿಂದ ವಿದ್ಯಾರ್ಜನೆಗೆ ತೆರಳಿದ ಸಾವಿರಾರು ವಿದ್ಯಾರ್ಥಿಗಳು ಸಿಲುಕಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.
ಆ ಪೈಕಿ ನವೀನ್ ಅನ್ನುವ ವಿದ್ಯಾರ್ಥಿಯ ದುರ್ಮರಣ ಪಾಲಕರನ್ನು ನಿದ್ದೆ ಕೆಡಿಸಿದೆ. ಶಿಕ್ಷಣಕ್ಕಾಗಿ ವಿದೇಶವನ್ನು ಅವಲಂಬಿಸುವುದು ಅನಿವಾರ್ಯತೆಯ ಭಾಗ, ಅದನ್ನು ಅಪರಾಧದ ದೃಷ್ಟಿಯಿಂದ ಕಾಣುವುದು ಮಹಾತಪ್ಪು. ಉಕ್ರೇನ್ ನಲ್ಲಿರುವ ವಿದ್ಯಾರ್ಥಿ ಗಳನ್ನು ಪಾರುಮಾಡಲು ಸರ್ಕಾರ ಯಶಸ್ವಿ ಪ್ರಯತ್ನ ನಡೆಸಬೇಕು.
ನಮ್ಮ ದೇಶದಿಂದ ಯಾವುದೇ ರಾಷ್ಟ್ರಕ್ಕೆ ಶಿಕ್ಷಣ ಪಡೆಯಲು ಹೋದವರಾದರೂ ಅವರ ಸಂರಕ್ಷಣೆ ನಮ್ಮ ಕರ್ತವ್ಯ.ಉಕ್ರೇನ್ ನಲ್ಲಿರುವ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸರ್ಕಾರದ ಸ್ಪಂದನೆ ಸಾಕಾಗುತ್ತಿಲ್ಲ ಎಂಬ ಅಳಲು ವಿದ್ಯಾರ್ಥಿ ಗಳಿಂದ ಪ್ರಕಟ ವಾಗುತ್ತಿದೆ. ಅವರನ್ನು ಸುರಕ್ಷಿತ ವಾಗಿ ಹಾಗು ಅವರ ಎಲ್ಲಾ ಪ್ರಯಾಣ ವೆಚ್ಚವನ್ನು ಭರಿಸಿಕೊಂಡು ತಾಯ್ನಾಡಿಗೆ ಕರೆತರಲು ಪ್ರಮಾಣೆಕ ಪ್ರಯತ್ನ ನಡೆಸ ಬೇಕೆಂದು SSF ರಾಜ್ಯಾಧ್ಯಕ್ಷ ರಾದ ಲತೀಫ್ ಸಅದಿ ಶಿವಮೊಗ್ಗ ಇಂದಿಲ್ಲಿ ಆಗ್ರಹಿಸಿದರು.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್