ಬಳ್ಳಾರಿ: ಎಸ್ಎಸ್ಎಫ್ ಬಳ್ಳಾರಿ ಜಿಲ್ಲೆಯ ವಾರ್ಷಿಕ ಮಹಾಸಭೆಯು ಜಿಲ್ಲೆಯ ಹುಸೇನ್ ನಗರದ ಮದರಸ ಒಂದರಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಉಪಾಧ್ಯಕ್ಷರಾದ ಫಾರೂಖ್ ಹಿಮಮಿ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ, ಸಂಘಟನೆಯನ್ನು ನಗರ ಪಟ್ಟಣಗಳಲ್ಲಿ ಸ್ಥಾಪಿಸಬೇಕೆಂದು ಕರೆ ನೀಡಿದರು.
ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯವರಾದ ಇಸ್ಹಾಖ್ ಸಖಾಫಿ ಅವರು ವಾರ್ಷಿಕ ವರದಿ ಮಂಡಿಸಿ, ಉತ್ತರ ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಪ್ರತಿಭೋತ್ಸವವನ್ನು ಏರ್ಪಡಿಸಲು ರಾಜ್ಯ ಸಮಿತಿ ತೀರ್ಮಾನಿಸಿದಾಗ ಅದರ ನೇತೃತ್ವ ವಹಿಸಿದ ಬಳ್ಳಾರಿ ಜಿಲ್ಲೆಯೂ ಬಹಳ ಯಶಸ್ವಿಯಾಗಿ ನಡೆಸಿಕೊಟ್ಟಿದೆ ಎಂದರು. ಜಿಲ್ಲೆಯ ಕಾರ್ಯದರ್ಶಿಯಾದ ಅಬೂಬಕ್ಕರ್ ಸಿದ್ದೀಕ್ ಸಖಾಫಿ ಸಂಘಟನೆಯನ್ನು ಬೆಳವಣಿಗೆಯ ಬಗ್ಗೆ ಮಾತನಾಡಿದರು.
ಈ ಸಭೆಯಲ್ಲಿ ಅಬೂಬಕ್ಕರ್ ಮರ್ಝುಖಿ ಸಖಾಫಿ, ಪೀರಾಸಾಬ್ ಪತ್ರಕರ್ತ ಮತ್ತು ಶಾಕಿರ್ ಸಖಾಫಿ ಹಡಗಲಿ, ನವಾಜ್ ಮುಈನಿ ಹಡಗಲಿ ಇತರರು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ