ಮಂಗಳೂರು: ‘ಬಿಜೆಪಿ ಅಧಿಕಾರದಲ್ಲಿ ಇರುವ ಎಲ್ಲ ಕಡೆಗಳಲ್ಲಿ ಮಹಿಳೆಯರು ತೊಂದರೆಯಲ್ಲಿ ಇದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದರೆ ಮಹಿಳೆಯರು, ಮಕ್ಕಳಿಗೆ ತೊಂದರೆ ಕಟ್ಟಿಟ್ಟ ಬುತ್ತಿ’ ಎಂದು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಜಾನೆಟ್ ಡಿಸೋಜ ಟೀಕಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ ಜಮ್ಮು ಮತ್ತು ಕಾಶ್ಮೀರದ ಕಠುವಾದಲ್ಲಿ ಎಂಟು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಹಾಗೂ ಉತ್ತರ ಪ್ರದೇಶದ ಉನ್ನಾವ್ನಲ್ಲಿ ಬಿಜೆಪಿ ಶಾಸಕನೇ ಯುವತಿ ಮೇಲೆ ಅತ್ಯಾಚಾರ ಎಸಗಿರುವುದು ಬಿಜೆಪಿ ಅಧಿಕಾರದಲ್ಲಿ ಇರುವೆಡೆ ಮಹಿಳೆ, ಮಕ್ಕಳಿಗೆ ರಕ್ಷಣೆ ಇಲ್ಲ ಎಂಬುದಕ್ಕೆ ಸಾಕ್ಷಿ’ ಎಂದರು.
ಕಟುವಾ ಮತ್ತು ಉನ್ನಾವ್ ಘಟನೆಗಳನ್ನು ಖಂಡಿಸಿ ಏಪ್ರಿಲ್ 17ರಂದು ದೇಶದಾದ್ಯಂತ ಕರಾಳ ದಿನ ಆಚರಿಸಲಾಗುವುದು. ಕರ್ನಾಟಕದ ವಿವಿಧ ಕಡೆಗಳಲ್ಲಿ ಭಾನುವಾರ ಸಂಜೆ ಮೋಂಬತ್ತಿ ಬೆಳಗಿಸಿ ಪ್ರತಿಭಟಿಸಲಾಗುವುದು ಎಂದು ಹೇಳಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್