ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ವತಿಯಿಂದ ಮಾರ್ಚ್ 10 ರಿಂದ ಮಾರ್ಚ್ 31 ರೊಳಗೆ “ಸಂವಿಧಾನ,ಧರ್ಮ,ರಾಜಕೀಯ” ಎಂಬ ಶಿರ್ಷಿಕೆಯಲ್ಲಿ ರಾಜ್ಯದ ನೂರಾರು ಡಿವಿಷನ್ ಗಳಲ್ಲಿ ನಡೆಯಲಿರುವ ಡಿವಿಷನ್ ಕಾನ್ಪರೆನ್ಸ್ ನ ಉದ್ಘಾಟನಾ ಸಮಾವೇಶವು ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ವತಿಯಿಂದ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ ಲತೀಫ್ ಸಅದಿ ಶಿವಮೊಗ್ಗರವರ ಅಧ್ಯಕ್ಷತೆಯಲ್ಲಿ ಮಾರ್ಚ್ 10 ಗುರುವಾರ ಸಂಜೆ 4:00 ಗಂಟೆಗೆ ಪೊಟ್ಟೊಳಿಕೆ ನಡೆಯಲಿದೆ.
ಕರ್ನಾಟಕ ರಾಜ್ಯ ಸುನ್ನೀ ಜಂಇಯ್ಯತುಲ್ ಉಲಮಾದ ರಾಜ್ಯಾಧ್ಯಕ್ಷ ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟಿಸಲಿರುವರು.ಸಯ್ಯಿದ್ ಶಿಹಾಬುದ್ದೀನ್ ಮಶ್ಹೂರ್ ತಂಙಳ್ ತಲಕ್ಕಿ ಸಮಾರೋಪ ದುಆ:ಗೆ ನೇತೃತ್ವ ನೀಡಲಿದ್ದಾರೆ.
ಎಸ್ಸೆಸ್ಸೆಫ್ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎನ್ ಜಾಫರ್,ರಾಜ್ಯ ಕೋಶಾಧಿಕಾರಿ ಸುಫ್ಯಾನ್ ಸಖಾಫಿ,ಕಾರ್ಯದರ್ಶಿಗಳಾದ ಕೆ.ಎಂ ಮುಸ್ತಫಾ ನ ಈಮಿ,ಹುಸೈನ್ ಸ ಅದಿ ಹೊಸ್ನಾರ್ ಹಾಗೂ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ