ನವದೆಹಲಿ,ಮಾ.10: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದ್ದು, ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಿಂದ ದೂರ ಉಳಿಯೋದು ಖಚಿತವಾಗಿದೆ. ಇತ್ತ ಕಾಂಗ್ರೆಸ್ ಕಾರ್ಯಕರ್ತರು ನವದೆಹಲಿಯಲ್ಲಿ ಪ್ರತಿಭಟನೆಗೆ ಇಳಿದಿದ್ದು, ಇವಿಎಂ ದುರ್ಬಳಕೆಯಾಗಿದೆ ಎಂದು ಆರೋಪ ಮಾಡಿದ್ದಾರೆ.
ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಂದುವರಿದ್ದು, ಈ ನಡುವೆಯೇ ದೆಹಲಿಯಲ್ಲಿರೋ ಪಕ್ಷದ ಕಚೇರಿಯ ಎದುರು ಇವಿಎಂ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತ ಎಣಿಕೆ ಟ್ರೆಂಡಿಂಗ್ನಲ್ಲಿ ಎಲ್ಲಾ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಹಿಂದುಳಿದಿದೆ. ಉತ್ತರಾಖಂಡ್, ಮಣಿಪುರ, ಗೋವಾ ಹಾಗೂ ಉತ್ತರ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಪಡೆದಿದ್ದು, ಪಂಜಾಬ್ನಲ್ಲಿ ಎಎಪಿ ಪಕ್ಷ ಸ್ಪಷ್ಟ ಬಹುಮತ ಪಡೆಯುವತ್ತ ಹೆಜ್ಜೆ ಇಟ್ಟಿದೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?