ಹಿಜಾಬ್ ವಿಷಯದಲ್ಲಿ ಇಂದು ನೀಡಿದ ತೀರ್ಪಿನಲ್ಲಿ ದು:ಖವಿದೆ.
ಆದರೂ ಕಾನೂನನ್ನು ಗೌರವಿಸಿ ತೀರ್ಪಿಗೆ ಮೌನಿಯಾಗಿದ್ದೇವೆ.
ಮೇಲ್ಮನವಿ ಮೂಲಕ ಮುಂದುವರಿದು ಕಾನೂನಾತ್ಮಕವಾಗಿ ನ್ಯಾಯ ತಂದುಕೊಡಲಿದ್ದೇವೆ ಎಂದು SKSSF ನಾಯಕ ಇಕ್ಬಾಲ್ ಬಾಳಿಲ ಅಭಿಪ್ರಾಯ ವ್ಯೆಕ್ತಪಡಿಸಿದ್ದಾರೆ.ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ಬಗ್ಗೆ ತೀರ್ಪು ನೀಡಿ ಹಿಜಾಬ್ ಇಸ್ಲಾಮಿನ ಅವಿಭಾಜ್ಯ ಅಂಗವಲ್ಲ ಎಂದು ಹೇಳಿರುವುದು ಸಂವಿಧಾನ ವಿರೋಧ ಹೇಳಿಕೆಯಾಗಿರುತ್ತದೆ.
ಮತ್ತು ಹೀಗೆ ಹೇಳಲು ಕಾರಣವನ್ನು ಹೈಕೋರ್ಟ್ ಸಮಾಜದ ಮುಂದಿಡಬೇಕೆಂದು ಒತ್ತಾಯಿಸಿದ್ದಾರೆ.
ಶಿರವಸ್ತ್ರ ಧರಿಸುವುದು ಇಸ್ಲಾಮಿನ ಮೂಲಭೂತ ಹಕ್ಕುಗಳಾಗಿರುತ್ತದೆ. ಹಾಗೂ ಕಡ್ಡಾಯ ಕೂಡಾ ಆಗಿರುತ್ತದೆ.
ಈ ಬಗ್ಗೆ ಪರಿಶುದ್ದ ಖುರ್‌ಆನಿನಲ್ಲೇ ಉಲ್ಲೇಖ ಇರುವಾಗ ನ್ಯಾಯಲಯವು ಅವಿಭಾಜ್ಯ ಅಂಗವಲ್ಲ ಎಂದು ಹೇಳಲು ಕಾರಣವೇನು.?
ನಾಳೆ ಹೀಗೆ ಮುಂದುವರಿದು ಎಲ್ಲಿಯೂ ಹಿಜಾಬ್ ಧರಿಸಬಾರದು ಎಂದು ಹೇಳಿದರೂ ಅಚ್ಚರಿಪಡಬೇಕಾಗಿಲ್ಲ.
ಈ ಕುರಿತು ಸಮುದಾಯದ ಉಲಮಾ ಉಮರಾ ನಾಯಕರು ಒಗ್ಗಟ್ಟಾಗಿ ನಿಂತು ನ್ಯಾಯ ಒದಗಿಸಲು ಮುಂದಾಗಬೇಕಿದೆ.
ಪ್ರಬುದ್ದತೆಯಿಂದ ಎದುರಿಸಿ ಸಂವಿದಾನವನ್ನು ಉಳಿಸಲು ಪ್ರತಿಜ್ಞರಾಗಬೇಕಿದೆ ಎಂದು SKSSF ಟ್ರೆಂಡ್ ರಾಜ್ಯ ನಾಯಕ ಇಕ್ಬಾಲ್ ಬಾಳಿಲ ತಿಳಿಸಿದ್ದಾರೆ.
ಇದು ಸಂವಿಧಾನ ವಿರುದ್ದದ ಹೇಳಿಕೆಯಾಗಿವೆ
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ