ಕುವೈಟ್ ಸಿಟಿ: ದೇಶವೇ ನಾಚುವಂತಹ ಕಾಶ್ಮೀರದ ಕಾಥುವಾ ಎಂಬಲ್ಲಿನ ಮಗು ಆಸಿಫಾಳನ್ನು ಬರ್ಬರವಾಗಿ ಹತ್ಯೆಗೈದ ಪೈಶಾಚಿಕ ಕೃತ್ಯ ವನ್ನು ಕೆಸಿಎಫ್ ಕುವೈತ್ ತೀವ್ರವಾಗಿ ಖಂಡಿಸುತ್ತಿದೆ, ಅಪರಾದಿಗಳೊಂದಿಗೆ ಯಾರೂ ಕೈಜೋಡಿಸದೆ ಅಪರಾದಿಗಳಿಗೆ ತಕ್ಕ ಶಿಕ್ಷೆ ಯಾಗಲು ಸಹಕರಿಸಬೇಕು
ಎಂದು ಕರ್ನಾಟಕ ಕಲ್ಚರಲ್ ಫೌಂಡೇಶನ್ ಕುವೈತ್ ರಾಷ್ಟ್ರೀಯ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದೆ.
ಇನ್ನಷ್ಟು ಸುದ್ದಿಗಳು
ಸ್ವತಂತ್ರ ಪ್ಯಾಲಸ್ತೀನ್ ನಿರ್ಮಾಣಗೊಳ್ಳದೆ ಇಸ್ರೇಲ್ ಜೊತೆ ಶಾಂತಿ ಒಪ್ಪಂದಕ್ಕಿಲ್ಲ- ಸೌದಿ ಅರೇಬಿಯಾ
ಸೌದಿ: ಖಾಸಗಿ ವಲಯದಲ್ಲೂ ವಾರದಲ್ಲಿ ಎರಡು ದಿನಗಳ ರಜೆ
ದುಬೈನಲ್ಲಿ ಕೋವಿಡ್ ಹೆಚ್ಚಳ: ಪ್ರವಾಸೋದ್ಯಮ,ಮನರಂಜನೆಗೆ ನಿರ್ಬಂಧ
ಉಮ್ರಾ ಯಾತ್ರಾರ್ಥಿಗಳಿಗೆ ಕೋವಿಡ್ ಲಸಿಕೆ ಕಡ್ಡಾಯ- ಸೌದಿ ಹಜ್, ಉಮ್ರಾ ಸಚಿವ
ಸೌದಿ: ಒಂದೇ ವಾರದಲ್ಲಿ 20 ಸಾವಿರ ಕೋವಿಡ್ ಪ್ರೋಟೋಕಾಲ್ ಉಲ್ಲಂಘನೆ
ಇಸ್ರೇಲ್- ಯುಎಇ ವೀಸಾ ರಹಿತ ಪ್ರಯಾಣ ಒಪ್ಪಂದ ರದ್ದು