ಕರ್ನಾಟಕ ಉಚ್ಛ ನ್ಯಾಯಾಲಯ ಹಿಜಾಬ್ ಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಬಗ್ಗೆ ವಿಷಾದ ವ್ಯಕ್ತಪಡಿಸಿ ನಾಳೆ 17ನೇ ಮಾರ್ಚ್ 2022 ಗುರುವಾರ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಹಿಜಾಬ್ ಇಸ್ಲಾಮಿನ ಅವಿಭಾಜ್ಯ ಅತ್ಯಗತ್ಯ ಭಾಗವಲ್ಲ ಎಂದು ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಖಂಡಿಸಿ ಕರ್ನಾಟಕ ಬಂದ್ ನಡೆಸಬೇಕು ಎಂದು ಅಮೀರ್ ಎ ಶರೀಯತ್ ಮೌಲಾನಾ ಸಗೀರ್ ಅಹ್ಮದ್ ಕರೆ ನೀಡಿದ್ದಾರೆ.
ಮಾರ್ಚ್ 17 ಗುರುವಾರ ಎಲ್ಲರೂ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ತಮ್ಮ ವಿರೋಧವನ್ನು ವ್ಯಕ್ತಿಪಡಿಸಬೇಕು. ನ್ಯಾಯಕ್ಕಾಗಿ ಒತ್ತಾಯಿಸಿ ಈ ಬಂದ್ ಕರೆ ನೀಡಲಾಗಿದ್ದು, ಬಂದ್ ಶಾಂತಿಯುತವಾಗಿರಬೇಕು ಎಂದು ಅವರು ಹೇಳಿದ್ದಾರೆ. ಬಲವಂತದ ಬಂದ್ ನಡೆಸಬಾರದು. ಜಾಥಾ, ಮೆರವಣಿಗೆ ಕೂಡ ನಡೆಸಬಾರದು ಎಂದು ಅವರು ಮನವಿ ಮಾಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ