ಹಿಜಾಬ್ ಧಾರ್ಮಿಕ ನಂಬಿಕೆಯ ಭಾಗವಾಗಿದ್ದು ಈ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಇಸ್ಲಾಮಿನ ಸಿದ್ಧಾಂತಗಳಿಗೆ ವಿರುದ್ಧವಾಗಿದೆ ಎಂದು ಕೆಸಿಎಫ್ ರಾಷ್ಟ್ರೀಯ ಸಮಿತಿ ಹೇಳಿದೆ.
ಮಹಿಳೆಯರಿಗೆ ಹಿಜಾಬ್ ಕಡ್ಡಾಯ ಎನ್ನುವುದು ಕುರ್ಆನ್ ಮತ್ತು ಪ್ರವಾದಿ ವಚನಗಳ ಆದೇಶಗಳಲ್ಲಿ ಸಂಶಯಾತೀತವಾಗಿ ದಾಖಲೆ ಗೊಂಡಿದ್ದು ಜಾಗತಿಕ ಮಟ್ಟದಲ್ಲಿ ಹಿಜಾಬನ್ನು ಮುಸ್ಲಿಂ ಮಹಿಳೆಯರ ಸಂಕೇತವಾಗಿ ಕಾಣಲಾಗುತ್ತಿದೆ. ಇಂತಹ ಸ್ವಷ್ಟ ವಿಷಯಗಳ ಬಗ್ಗೆ ನ್ಯಾಯಾಲಯವು “ಹಿಜಾಬ್ ಇಸ್ಲಾಮಿನ ಅವಿಭಾಜ್ಯ ಅಂಗವಲ್ಲ” ಎಂಬ ತೀರ್ಪನ್ನು ನೀಡಿರುವುದು ಅಚ್ಚರಿಯನ್ನು ಹುಟ್ಟಿಸಿದೆ.
ತೀರ್ಪಿನ ಬಗ್ಗೆ ವಿದ್ವಾಂಸ ಒಕ್ಕೂಟವು ಅಧ್ಯಯನ ನಡೆಸಿ ಇದರ ವಿರುದ್ಧ ಮೆಲ್ಮಾನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ಸುನ್ನೀ ಜಮ್ ಇಯ್ಯತುಲ್ ಉಲಮಾ ತಿಳಿಸಿದ್ದು. ಮುಸ್ಲಿಂ ಹೆಣ್ಣು ಮಕ್ಕಳ ಧಾರ್ಮಿಕ ಹಕ್ಕನ್ನು ಪಡೆಯಲು ಎಲ್ಲಾ ವಿಧ ಬೆಂಬಲವನ್ನು ನೀಡಲಾಗುವುದು ಎಂದು ಕೆಸಿಎಫ್ ರಾಷ್ಟ್ರೀಯ ಸಮಿತಿ ಕುವೈಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ