ಬೆಳ್ತಂಗಡಿ, ಹಿಜಾಬ್ ವಿಷಯದಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪುನ್ನು ವಿರೋಧಿಸಿ ಕರ್ನಾಟಕದ ವಿವಿಧಮುಸ್ಲಿಂ ಸಂಘಟನೆ ಕರೆ ನೀಡಿದ ಬಂದ್ ಗೆ ಬೆಳ್ತಂಗಡಿಯ ಹಲವು ಭಾಗಗಳಲ್ಲಿ ಬೆಂಬಲ ವ್ಯಕ್ತವಾಗಿದೆ.
ಉಜಿರೆ, ಕಕ್ಕಿಂಜೆ, ನಾವೂರು, ಕಜೂರು, ಗುರುವಾಯನಕೆರೆ, ಮಡಾಂತ್ಯಾರ್,ಶಿರ್ಲಾಲ್, ಅಳದಂಗಡಿ,ಪಿಲ್ಯ,ಸುನ್ನತ್ ಕೆರೆ, ಗೇರು ಕಟ್ಟೆ ಲಾಯಿಲ ಕೊಕ್ಕಡ ಮುಂಡಾಜೆ, ಚಾರ್ಮಾಡಿ, ಬಂಗಾಡಿ ಸೇರಿದಂತೆ ವಿವಿಧ ಕಡೆ ಮುಸ್ಲಿಂ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಿ ಬೆಂಬಲ ಸೂಚಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ವಿದ್ಯಾರ್ಥಿನಿಯರಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ನಿರಾಕರಣೆ- ಕ್ರಮ ಕೈಗೊಳ್ಳಲು ಆಗ್ರಹ
ಬೆಳ್ತಂಗಡಿ : ಸಿಎಎ ವಿರುದ್ಧ ಎಸ್ಡಿಪಿಐ ಪ್ರತಿಭಟನೆ
SჄS 30 ನೇ ವಾರ್ಷಿಕ ಸಮ್ಮೇಳನ ದ ಪ್ರಚಾರ: SჄS ಬೆಳ್ತಂಗಡಿ ಝೋನ್ ‘ENARGIZE-2K24’ ಯಶಸ್ವಿ
ಹತ್ಯೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಬೇಕು- ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ದ ಕ ಜಿಲ್ಲೆ: 75ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ
ಗುರುವಾಯನಕೆರೆ: “ಗಣರಾಜ್ಯ ರಕ್ಷಿಸಿ” ಅಭಿಯಾನದ ಆಝಾದಿ ಎಕ್ಸ್’ಪೋ ಯಶಸ್ವಿ
ಗುರುವಾಯನಕೆರೆ: ಅಜಾದಿ ಎಕ್ಸ್’ ಪೋ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್: ಕ್ಯಾಂಪಸ್ ಅಸ್ಸೆಂಬ್ಲಿ ಸ್ಲೋಗನ್ ಸ್ಟಡಿ ಕ್ಲಾಸ್
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ- ನೂತನ ಪದಾಧಿಕಾರಿಗಳು
ಬೆಳ್ತಂಗಡಿ: ಮುಸ್ಲಿಂ ಮುಖಂಡ ಹೈದರ್ ನೀರ್ಸಾಲ್ ನಿಧನ