ಬಂಟ್ವಾಳ:ಮದನೀಸ್ ಅಸೋಸಿಯೇಷನ್ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಇತ್ತೀಚೆಗೆ ನಮ್ಮನ್ನಗಲಿದ ಸಯ್ಯಿದ್ ಮದನಿ ಅರಬಿಕ್ ಕಾಲೇಜಿನಲ್ಲಿ ಸುದೀರ್ಘ ನಾಲ್ಕು ದಶಕಕ್ಕೂ ಮಿಕ್ಕ ಪ್ರೊಫೆಸರಾಗಿ ಸೇವೆಸಲ್ಲಿಸಿದ ಶೈಖುನಾ ತಾಯಕ್ಕೋಡು ಉಸ್ತಾದರ ಅನುಸ್ಮರಣೆ ಸಂಗಮ ನಾಳೆ(2022 ಮಾರ್ಚ್ 22 ಮಂಗಳವಾರ) ಬೆಳಿಗ್ಗೆ 10 ಗಂಟೆಗೆ ಮುಹಮ್ಮದೀಯ ಜುಮಾ ಮಸ್ಜಿದ್ ಮಂಚಿಯಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಹು ಸಲೀಂ ಮದನಿ ಬೈರಿಕಟ್ಟೆ ವಹಿಸಲಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶೈಖುನಾ ಮಂಚಿ ಉಸ್ತಾದ್ ಮಾಡಲಿದ್ದಾರೆ.
ಅನುಸ್ಮರಣೆ ಭಾಷಣ ಶೈಖುನಾ ಜಪ್ಪು ಉಸ್ತಾದ್ ಮಾಡಲಿದ್ದಾರೆ.ಹಾಗೂ ಇನ್ನಿತರ ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ ಎಂದು ಬಂಟ್ವಾಳ ಮದನೀಸ್ ಪ್ರ.ಕಾರ್ಯದರ್ಶಿ ಅಕ್ಬರ್ ಅಲಿ ಮದನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್