ಉಡುಪಿ,ಮಾ.21:ಇಲ್ಲಿನ ಕಾಪು ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂವರು ಮೃತಪಟ್ಟ ಘಟನೆ ಕಾಪು ಮಲ್ಲಾರು ಸಲಫಿ ಮಸೀದಿ ಸಮೀಪ ಸೋಮವಾರ ಬೆಳಗ್ಗೆ ನಡೆದಿದೆ. ಸ್ಫೋಟದ ತೀವ್ರತೆಗೆ ಇಬ್ಬರು ಸಜೀವ ದಹನವಾಗಿದ್ದರು. ಇದೀಗ ಗಂಭೀರ ಗಾಯಗೊಂಡಿದ್ದ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರನ್ನು ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್, ರಜಾಕ್ ಮಲ್ಲಾರ್ ಹಾಗೂ ನಿಯಾಝ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಪಾಲುದಾರ ಹಸನಬ್ಬ ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ.
















ಇನ್ನಷ್ಟು ಸುದ್ದಿಗಳು
ಸುನ್ನೀ ಕೋ-ಓಡಿನೇಶನ್ ವತಿಯಿಂದ ಎಮ್ ಎ ಗಫೂರ್ ರವರಿಗೆ ಸನ್ಮಾನ
ಉಡುಪಿಯಲ್ಲಿ : ಎಸ್ ವೈ ಎಸ್ ‘ಸೌಹಾರ್ದ ಸಂಚಾರ’
ನಮ್ಮ ನಾಡ ಒಕ್ಕೂಟ: ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಸಹಾಯಧನ ವಿತರಣೆ
ಎನ್.ಎನ್.ಓ ಉಡುಪಿ ಜಿಲಾ ಸಮಿತಿ: ಕಟ್ಟಡ ದಾನಿಗೆ ಸನ್ಮಾನ
ಉಡುಪಿ: ಬಡ ಪ್ರತಿಭಾವಂತ ವಿದ್ಯಾರ್ಥಿಗೆ ಸಹಾಯಧನ ಹಸ್ತಾಂತರ
ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಪದಗ್ರಹಣ ಹಾಗೂ ಸನ್ಮಾನ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪರ್ಕಳ ಹಾಜಿ ಅಬ್ದುಲ್ಲಾ ಸಾಹೇಬರಿಗೆ ಸನ್ಮಾನ
ಖಿದ್ಮಾ ಫೌಂಡೇಶನ್ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರನ್ನು ಭೇಟಿ ಮಾಡಿದ ಎನ್.ಎನ್. ಓ ಉಡುಪಿ ಜಿಲ್ಲಾ ನಿಯೋಗ
ನಮ್ಮ ನಾಡ ಒಕ್ಕೂಟ, ಟೀಮ್ ಮಲೆನಾಡು ಹ್ಯೂಮನಿಟೇರಿಯನ್ ಟ್ರಸ್ಟ್- ಸಹಾಯಧನ ಹಸ್ತಾಂತರ