ಭಟ್ಕಳ: ಎಸ್ಸೆಸ್ಸೆಫ್ ಹಮ್ಮಿಕೊಂಡ ಡಿವಿಷನ್ ಕಾನ್ಫರೆನ್ಸ್ ಭಟ್ಕಳದ ಹಳೇ ಬಸ್ ನಿಲ್ದಾಣದ ಹತ್ತಿರ ಪಬ್ಲಿಕ್ ಚಬುತ್ರ ದಲ್ಲಿ ಇಂದು (ಮಾರ್ಚ್ 28) ನಡೆಯಲಿದೆ.
ಜಿಲ್ಲಾಧ್ಯಕ್ಷ ಆರಿಫ್ ಸಅದಿ ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಅಸ್ಸಯದ್ ಅಲವಿ ತಂಙಳ್ ಕರ್ಕಿ ಅವರು ದುಆದೊಂದಿಗೆ ಚಾಲನೆ ನೀಡಲಿದ್ದಾರೆ.
ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಹಾಫಿಳ್ ಸುಫಿಯಾನ್ ಸಖಾಫಿ ಕಾವಲ್ಕಟ್ಟೆ ಅವರು “ಸಂವಿಧಾನ,ಧರ್ಮ,ರಾಜಕೀಯ” ಎಂಬ ವಿಷಯದಲ್ಲಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ರಾಜ್ಯ ಕಾರ್ಯದರ್ಶಿ ನವಾಝ್ ಭಟ್ಕಳ ಸ್ವಾಗತಿಸಿ ಜಿಲ್ಲಾ ಕಾರ್ಯದರ್ಶಿ ನಿಹಾರ್ ಭಟ್ಕಳ ವಂದಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್