ಬೆಂಗಳೂರು: ಮಸ್ಜಿದ್ ಖಾದಿರಿಯ್ಯಾ ಖುದ್ದೂಸ್ ಸಾಹಿಬ್ ಈದ್ಗಾ ಬೆಂಗಳೂರು ನಲ್ಲಿ ಸುನ್ನೀ ಸಂಘಟನೆಗಳ ಸಹಯೋಗದೊಂದಿಗೆ ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ನೇತ್ರತ್ವದಲ್ಲಿ ರಂಝಾನ್ 21 ರಂದು ರಾತ್ರಿ ನಡೆಯಲಿದೆ.
ಈ ಪ್ರಯುಕ್ತ “ಗ್ರ್ಯಾಂಡ್ ರೂಹಾನಿ ಇಜ್ತಿಮಾ” ಮಜ್ಲಿಸ್ ನ ಪ್ರಚಾರಾರ್ಥವಾಗಿ ಎಸ್ ಎಸ್ ಎಫ್ ಬೆಂಗಳೂರು ಜಿಲ್ಲೆಯ ಯುನಿಟ್ ವ್ಯಾಪ್ತಿಗಳಲ್ಲಿ ಎ.1ರಂದು ಜುಮಾ ನಮಾಝ್ ನ ಬಳಿಕ ತಂಪು ಪಾನೀಯ ವಿತರಿಸಲಾಯಿತು .
ಕಾರ್ಯಕ್ರಮವನ್ನು ಯಶಸ್ವಿಗೊಳ್ಳಿಸುವಂತೆ ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ