ಮಂಗಳೂರು: ಗುತ್ತಿಗೆದಾರ ಸಂತೋಷ್ ಈ ಹಿಂದೆಯೇ ತನ್ನ ಸ್ಥಿತಿಯ ಬಗ್ಗೆ ಬಹಿರಂಗ ಪಡಿಸಿದ್ದು, ಬಿಜೆಪಿ ಯ ಹೆಣ ರಾಜಕೀಯದ ಚೈತ್ರ ಯಾತ್ರೆ ಮುಂದುವರಿಯುತ್ತಿರುವುದಕ್ಕೆ ಸಂತೋಷ್ ಸಾವು ಸಾಕ್ಷಿ.
ಗುತ್ತಿಗೆದಾರ ಸಂತೋಷ್ ಸಾವು ಖೇದಕರ. ಹಿಂದುತ್ವದ ದ್ವೇಷ ರಾಜಕೀಯವನ್ನು ಮಾತ್ರವೇ ಉಸಿರಾಡುವ ಈಶ್ವರಪ್ಪ ಗುತ್ತಿಗೆದಾರ ಸಂತೋಷ್ ನಿಂದ 40% ಕಮಿಷನ್ ಅಪೇಕ್ಷಿಸಿ,ಬೇಡಿಕೆ ಇಟ್ಟ ಬಗ್ಗೆ ಈಗಾಗಲೇ ಪ್ರಧಾನ ಮಂತ್ರಿ ಮೋದಿಗೆ ಪತ್ರ ಬರೆದಿದ್ದರು. ಸಂತೋಷ್ ರನ್ನು ಒತ್ತಡಕ್ಕೆ ಸಿಲುಕಿಸಿ ಕೊಲೆ ಮಾಡಲಾಗಿದೆ.
ಇದೊಂದು ರಾಜ್ಯ ಸರಕಾರ ಪ್ರೇರಿತ ಕೊಲೆ. ಈ ಪ್ರಕರಣದಲ್ಲಿ ಸಚಿವರಾದ ಈಶ್ವರಪ್ಪ ನೇರ ಆರೋಪಿ, ಗೃಹ ಇಲಾಖೆ ಸಂತೋಷ್ ಸಾವಿಗೆ ಹೊಣೆ ಯಾಗಿಸಿ ಈಶ್ವರಪ್ಪ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು. ಈಶ್ವರಪ್ಪರನ್ನು ತಕ್ಷಣ ಬಂಧಿಸಿ ಕಾನೂನಿನ ಕುಣಿಕೆಗೆ ತರಬೇಕು. ಶಿವಮೊಗ್ಗದ ಹರ್ಷ ಸಾವಿನಲ್ಲಿ ಮೆರೆದ ಸಂಸ್ಕೃತಿ ರಕ್ಷಕರು ಗುತ್ತಿಗೆದಾರ ಸಂತೋಷ್ ಸಾವನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸುವಂತಿಲ್ಲ. ಸಂಸ್ಕೃತಿ ರಕ್ಷಕರು ಮೆರೆಯುತ್ತಿರುವ ಸಾವಿನ ಬೆಲೆ, ಸಂತೋಷ್ ಸಾವಿನಲ್ಲಿ ಮೌಲ್ಯ ರಹಿತವಾಗದಿರಲಿ.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್