ರಿಯಾದ್: ಸೌದಿ ಅರೇಬಿಯಾದಲ್ಲಿ ಬ್ಯಾಂಕ್ಗಳಿಗೆ ಸೌದಿ ಸೆಂಟ್ರಲ್ ಬ್ಯಾಂಕ್ (SAMA) ವಿಧಿಸಿದ್ದ ತಾತ್ಕಾಲಿಕ ನಿಷೇಧವನ್ನು ಹಿಂಪಡೆಯಲಾಗಿದೆ. ಆನ್ಲೈನ್ನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆಯುವ ತಾತ್ಕಾಲಿಕ ನಿಷೇಧವನ್ನೂ ಹಿಂಪಡೆಯಲಾಗಿದೆ. ನಕಲಿ ಖಾತೆಗಳನ್ನು ಬಳಸಿ ವಂಚನೆಗಳು ವ್ಯಾಪಕಗೊಂಡ ಹಿನ್ನೆಲೆಯಲ್ಲಿ ಈ ನಿಷೇಧವನ್ನು ವಿಧಿಸಲಾಗಿತ್ತು.
ಅಂತರರಾಷ್ಟ್ರೀಯ ವರ್ಗಾವಣೆ ಮತ್ತು ಹೊಸ ಫಲಾನುಭವಿಗಳ ಸೇರ್ಪಡೆಗಾಗಿ ಮಾನದಂಡಗಳನ್ನು ಬದಲಾಯಿಸಲಾಗಿತ್ತು. ಇದನ್ನು ಸಹ ತೆಗೆದುಹಾಕಲಾಗಿದೆ. ಷರತ್ತುಗಳಿಗೆ ಬದ್ಧವಾಗಿ ಇಂದಿನಿಂದ ಆನ್ಲೈನ್ ಖಾತೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ರಾಷ್ಟ್ರೀಯ ಬ್ಯಾಂಕ್ ಪ್ರಕಟಿಸಿದೆ. ದಿನನಿತ್ಯದ ವರ್ಗಾವಣೆ ಮೊತ್ತವು ಹಿಂದಿನಂತೆಯೇ ಇರಲಿದೆ ಎಂದು ಅಧಿಕೃತರು ಹೇಳಿದರು. ಆದರೆ ವ್ಯಕ್ತಿಗಳು ತಮ್ಮ ಖಾತೆಗಳ ಮೂಲಕ ಮಿತಿಗಳನ್ನು ಹೊಂದಿಸಬಹುದು ಮತ್ತು ಇದಕ್ಕಾಗಿ ಬ್ಯಾಂಕ್ಗಳನ್ನು ಸಂಪರ್ಕಿಸಬಹುದು ಎಂದು ಸಾಮಾ ವಿವರಿಸಿದೆ.
















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ