ಮಂಗಳೂರು: ಮುಂದಿನ ತಿಂಗಳು ಉಡುಪಿಯಲ್ಲಿ ಸಹಬಾಳ್ವೆ ಸಂಸ್ಥೆಯಿಂದ ರಾಜ್ಯ ಮಟ್ಟದ ಸೌಹಾರ್ಧ ರ್ಯಾಲಿ ಮತ್ತು ಸಭೆ ನಡೆಯಲಿದ್ದು , ಪೂರ್ವ ಭಾವಿಯಾಗಿ ಇಂದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು ಸಭಾಂಗಣದಲ್ಲಿ ಮಂಗಳುರಿನ ಸಮಾನ ಮನಸ್ಕ ಸಂಘಟನೆಗಳ ಪದಾಧಿಕಾರಿಗಳೊಂದಿಗೆ,ಉದ್ದೇಶಿತ ಸಭೆಯ ರೂಪುರೇಷೆ ಬಗ್ಗೆ ಚರ್ಚೆ ಮತ್ತು ಸಲಹೆಗಳನ್ನು ಕ್ರೋಡೀಕರಿಸ ಲಾಯಿತು.
ಸಭೆಯಲ್ಲಿ ಉಡುಪಿಯ ಫಣಿರಾಜ್, ಯಾಸೀನ್ ಮಲ್ಪೆ, ಕೆ.ಅಶ್ರಫ್, ಇಬ್ರಾಹಿಂ ಕೋಡಿಜಾಲ್, ಸಾಹುಲ್ ಹಮೀದ್, ಅಬೂಬಕ್ಕರ್ ಕುಳಾಯಿ, ಮೊಹಮ್ಮದ್ ಕುಂಞ, ಸಿದ್ದೀಕ್ ತಲಪಾಡಿ, ಮುಸ್ತಾಫಾ ಕೆಂಪಿ, ಮೌಸೀನ್ ಸಮಣಿಗ, ಸಿರಾಜ್ ಬಜ್ಪೆ, ಸ್ವಾಲಿಹ್ ಬಜ್ಪೆ, ಇಬ್ರಾಹಿಂ ಹಾಜಿ ಸುಳ್ಯ, ಶಾಫಿ ಬಬ್ಬುಕಟ್ಟೆ, ಹಿದಾಯತ್ ಮಾರಿಪಲ್ಲ, ಕರೀಮ್ ವಳಚ್ಚಿಲ್, ಅಶ್ರಫ್ ಕಿನಾರಾ ಮತ್ತಿತರರು ಉಪಸ್ಥಿತಿದ್ದರು.
ಕೆ.ಅಶ್ರಫ್
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ