ಉಳ್ಳಾಲ,ಏ.24 : ತಲಪಾಡಿ ಗ್ರಾಮದ ಪಿಲಿಕೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ಪಿಲಿಕೂರು ಫ್ರೆಂಡ್ಸ್ ವತಿಯಿಂದ ಇಂದು ಗ್ರಾಂಡ್ ಇಫ್ತಾರ್ ಕೂಟ ಆಯೋಜಿಸಲಾಗಿತ್ತು.
ಸಮಾರಂಭದಲ್ಲಿ ಮುಸ್ಲಿಂ ಧಾರ್ಮಿಕ ಗುರುಗಳಾದ ಡಾ ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ, ಶಾಸಕ ಯು.ಟಿ ಖಾದರ್, ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ಎಸ್.ಡಿ.ಪಿ.ಐ ದ.ಕ ಜಿಲ್ಲಾ ಸಮಿತಿ ಸದಸ್ಯ ಅಶ್ರಫ್ ಕೆಸಿ ರೋಡ್, ಕ್ಷೇತ್ರ ಸಮಿತಿ ಅಧ್ಯಕ್ಷ ಇರ್ಷಾದ್ ಅಜ್ಜಿನಡ್ಕ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಫಯಾಝ್ ಪಂಜಳ, ಮಾಜಿ ತಾಪಂ ಅಧ್ಯಕ್ಷ ಮೊಹಮ್ಮದ್ ಮೋನು ಮತ್ತಿತರರು ಪಾಲ್ಗೊಂಡರು.


















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್