ಕೆಸಿಎಫ್ ಕುವೈಟ್ ನೋರ್ತ್ ಝೋನ್ ಅಧೀನ ದಲ್ಲಿರುವ ಕೆಸಿಎಫ್ ಫರ್ವಾನಿಯ ಸೆಕ್ಟರ್ ವತಿಯಿಂದ ಗ್ರಾಂಡ್ ಇಫ್ತಾರ್ ಕೂಟ ಮಾಸಿಕ ಸ್ವಲಾತ್ ಮಜ್ಲಿಸ್ ಹಾಗೂ ರಮ್ಲಾನ್ ವಿಶೇಷ ಸಂದೇಶ ಫರ್ ವಾನಿಯ ಸೆಕ್ಟರ್ ಅಧ್ಯಕ್ಷ ಜನಾಬ್ ಇಕ್ಬಾಲ್ ಎಡಪದವು ರವರ ಅಧ್ಯಕ್ಷತೆಯಲ್ಲಿ ಬಹಳ ವಿಜೃಂಭಣೆ ಯಿಂದ ಯಶಸ್ವಿಯಾಗಿ 27/4/2022 ಬುಧವಾರ ಸಂಜೆ 5.00ಕ್ಕೆ ಸರಿಯಾಗಿ ಕೆಸಿಎಫ್ ಫರ್ ವಾನಿಯ ಸೆಕ್ಟರ್ ಕಚೇರಿಯಲ್ಲಿ ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ರಾದ ಬಹುಮಾನ್ಯ ಅಬ್ದುಲ್ ರಹ್ಮಾನ್ ಸಖಾಫಿ ಉಸ್ತಾದರ ನೇತ್ರತ್ವದಲ್ಲಿ ಸ್ವಲಾತ್ ಹಾಗೂ ಇಫ್ತಾರ್ ಕೂಟ ನಡೆಯಿತು.

ಕಾರ್ಯಕ್ರಮದಲ್ಲಿ ರಂಜಾನ್ ಸಂದೇಶ ವನ್ನು ಕೆಸಿಎಫ್ INC ಸಂಘಟನಾ ಕಾರ್ಯದರ್ಶಿ ಆದ ಬಹುಮಾನ್ಯ ಹುಸೈನ್ ಎರ್ಮಡ್ ಉಸ್ತಾದರು ರಂಜಾನ್ ಸಂದೇಶವನ್ನು ಸಾರಿದರು
ಅದೇ ರೀತಿ ಕಾರ್ಯಕ್ರಮದಲ್ಲಿ ಕೆಸಿಎಫ್ ರಾಷ್ಟ್ರೀಯ ಸಮಿತಿ ಸದಸ್ಯರಾದ ಬಹುಮಾನ್ಯ ಉಮರುಲ್ ಫಾರೂಕ್ ಸಖಾಫಿ ಮತ್ತು ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿ ಸಾಂತ್ವನ ಅಧ್ಯಕ್ಷರಾದ ಯಾಕೂಬ್ ಕಾರ್ಕಳ ಹಾಗೂ ಸೆಕ್ಟರ್ ಸದಸ್ಯರಾದ ಹೈದರ್ ಹಾಜಿ ಪಟ್ಟೋರಿ ಮತ್ತು ರಾಷ್ಟ್ರೀಯಸಮಿತಿ ಝೋನ್, ಹಾಗೂ ಸೆಕ್ಟರ್ ನಾಯಕರು ಭಾಗವಹಿಸಿದರು.
ಕೊನೆಯಲ್ಲಿ ಫರ್ವಾಣಿಯ ಸೆಕ್ಟರ್ ಕಾರ್ಯದರ್ಶಿ ಜನಾಬ್ಆಸೀಫ್ ಸಾಗರ್ ಧನ್ಯವಾದ ಗೈದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ