ಉಡುಪಿ: ಉಡುಪಿ ನಿವಾಸಿಯಾಗಿರುವ ಝಕೀರ್ ಹುಸೈನ್(48) ಎಂಬವರು ನಿನ್ನೆ (ಮೇ.5)ಅಲ್ಲಾಹನ ಅನುಲ್ಲಂಘನೀಯ ವಿಧಿಗೆ ಓಗೊಟ್ಟು ಇಹಲೋಕ ತ್ಯಜಿಸಿದ್ದಾರೆ.
ಇವರು ಪುತ್ತೂರು, ಬನ್ನೂರು ನಿವಾಸಿ ಇಬ್ರಾಹಿಂ ಹಾಜಿ ಪಾಪ್ಲಿ ಬನ್ನೂರು ಇವರ ಅಕ್ಕನ ಮಗನಾಗಿದ್ದು, ಮೃತರ ಹೆಸರಿನಲ್ಲಿ ಎಲ್ಲರೂ ಸಾಧ್ಯವಾದಷ್ಟು ಖುರ್’ಆನ್ ಓದಿ ತಹ್ಲೀಲ್ ಹೇಳಿ ಹದಿಯಮಾಡಿ ಮಯ್ಯಿತ್ ನಮಾಝ್ ನಿರ್ವಹಿಸಿ ದುಆ ಮಾಡಬೇಕಾಗಿ ಇಬ್ರಾಹಿಂ ಪಾಪ್ಲಿ ಬನ್ನೂರು @ ಜಿದ್ದಾ’ ತಾಜ್’ದಾರೇ ಮದೀನ ತಹ್ಲೀಲ್ ವಾಟ್ಸಪ್ ಗ್ರೂಪ್’ ವಿನಂತಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್