ಕಡಬ,ಮೇ,06:-ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ದುರಸ್ಥಿಯಲ್ಲಿರುವ ಇಮ್ಯಾನುವಲ್ ಚರ್ಚ್ ಗೋಪುರದ ಶಿಲುಬೆಯನ್ನು ಕಿತ್ತು ಕೇಸರಿ ಧ್ವಜವನ್ನು ಹಾರಿಸಿರುವ ದುಷ್ಕರ್ಮಿಗಳ ವಿರುದ್ಧ ದೂರು ದಾಖಲು.
ಚರ್ಚ್ ನ ವಿದ್ಯುತ್ ಮೀಟರಿಗೆ ಹಾನಿ ಮಾಡಿ, ಚರ್ಚೊಳಗೆ ಹನುಮಂತನ ಫೋಟೋ ಇಟ್ಟು ಗಲಭೆಗೆ ಯತ್ನಿಸಿದ್ದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಿಯೋಗ ಚರ್ಚಿಗೆ ಭೇಟಿ ನೀಡಿ ಪರಿಶೀಲಿಸಿ ದುಷ್ಕರ್ಮಿಗಳ ಕೃತ್ಯವನ್ನು ತೀವ್ರವಾಗಿ ಖಂಡಿಸಿದೆ.ಹಾಗೂ ದುಷ್ಕರ್ಮಿಗಳ ವಿರುಧ್ದ ಎಸ್‌ಡಿಪಿಐ ಮುಖಾಂತರ ಚರ್ಚ್ ಫಾದ್ರಿಗಳ ಮೂಲಕ ಕೇಸು ದಾಖಲಿಸಲಾಯಿತು.
ನಿಯೋಗದಲ್ಲಿ ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷರಾದ ವಿಕ್ಟರ್ ಮಾರ್ಟಿಸ್ ಕಡಬ ,ಕಡಬ ಬ್ಲಾಕ್ ಉಪಾಧ್ಯಕ್ಷರಾದ ಬಶೀರ್ ಹಲ್ಯಾರ , ಕಾರ್ಯದರ್ಶಿ ಅಬ್ದುಲ್ ನಬಿ ಶಾನ್, ಸದಸ್ಯರಾದ ನೌಷದ್ ಕಡಬ, ನವಾಝ್, ಹಾರೀಶ್ ಕಳಾರ, ಆರೀಫ್ ಕೊಯಿಲ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್