ನವದೆಹಲಿ: ಒಂದಡೆ ಉತ್ತರ ಪ್ರದೇಶದಲ್ಲಿ ಕೋಮು ಸಂಘರ್ಷಕ್ಕಿಳಿದವರ ವಿರುದ್ಧ ಯೋಗಿ ಆದಿತ್ಯನಾಥ್ ಬುಲ್ಲೊಜರ್ ಪ್ರಯೋಗಿಸಿದ್ರೆ, ಇತ್ತ ದಿಲ್ಲಿಯಲ್ಲಿ ಮಹಾನಗರ ಪಾಲಿಕೆ ಅನಧಿಕೃತ ಕಟ್ಟಡ ತೆರವಿಗೆ ಬುಲ್ಲೊಜರ್ ರಸ್ತೆಗಿಳಿಸಿದೆ. ಆದ್ರೆ ಇದರಿಂದ ಸಾವಿರಾರು ಜನ ರಸ್ತೆಗೆ ಬಂದಿದ್ದು, ಪಾಲಿಕೆ ಕ್ರಮದ ಬಗ್ಗೆಯೇ ಟೀಕೆ ಶುರುವಾಗಿದ್ದು, ವಿಶ್ವವ್ಯಾಪಿ ಸುದ್ದಿಯಾಗಿದೆ.
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ತೆರವಿಗಾಗಿ ದಿಲ್ಲಿ ಮಹಾನಗರ ಪಾಲಿಕೆ ಬುಲ್ಲೋಜರ್ ಕಾರ್ಯಾಚರಣೆ ಮಾಡ್ತಿದೆ. ಬುಲ್ಲೊಜರ್ ಬಳಸಿ ಅನಧಿಕೃತವಾಗಿ ನಿರ್ಮಿಸಲಾದ ಕಟ್ಟಡಗಳನ್ನ ನೆಲಸಮ ಮಾಡ್ತಾ ಸಾಗಿದೆ. ಈ ವಿವಾದಿತ ಕಾರ್ಯಾಚರಣೆಗೆ ಆರಂಭದಿಂದಲೂ ವಿರೋಧ ವ್ಯಕ್ತವಾಗಿತ್ತು. ಈಗ ದಿಲ್ಲಿ ಸಿಎಂ ಕೇಜ್ರಿವಾಲ್ ಅವರೇ ಇದರ ವಿರುದ್ಧ ತಿರುಗಿಬಿದ್ದಿದ್ದಾರೆ.
ದೆಹಲಿಯಲ್ಲಿ ಬಡಜನರ ಮನೆಗಳನ್ನ ಅಕ್ರಮವಾಗಿ ನಿರ್ಮಾಣವಾಗಿವೆ ಎಂದು ಮಹಾನಗರ ಪಾಲಿಕೆ ತೆರವು ಕಾರ್ಯಾಚರಣೆಗೆ ಮುಂದಾಗಿದೆ. ಮನೆಗಳನ್ನ ಕಳೆದುಕೊಂಡು ಸಾವಿರಾರು ಜನರು ಬೀದಿಪಾಲಾಗಿದ್ದಾರೆ. ಮನೆ ಕಳೆದುಕೊಂಡ ಜನ ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಇದರಿಂದ ಎಚ್ಚೆತ್ತ ಸ್ವತಃ ದೆಹಲಿ ಸರ್ಕಾರ ಮಹಾನಗರ ಪಾಲಿಕೆಯ ತೆರವು ಕಾರ್ಯಾಚರಣೆಯ ನಿರ್ಧಾರಕ್ಕೆ ಆಕ್ರೋಶ ಹೊರಹಾಕಿದೆ. ಈ ರೀತಿಯಾಗಿ ಬಡವರ ಹೊಟ್ಟೆ ಮೇಲೆ ಹೊಡೆಯುವುದು ಸರಿಯಲ್ಲ. ಮೊದಲು ಬುಲ್ಲೋಜರ್ ಬಳಸಿ ಅತಿಕ್ರಮಣ ಮಾಡುತ್ತಿರುವುದನ್ನ ನಿಲ್ಲಿಸಿ ಗೂಂಡಾ ವರ್ತನೆಗೆ ಬ್ರೇಕ್ ಹಾಕುವಂತೆ ಒತ್ತಾಯಿಸಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ