ನಾಪೋಕ್ಳು.ಮೇ.19: ಮರ್ಕಝಲ್ ಹಿದಾಯ ಎಜ್ಯುಕೇಶನಲ್ ಸೆಂಟರ್ ಕೊಟ್ಟಮುಡಿ ಇದರ ಅಧೀನದ ಮರ್ಕಝ್ ಪಬ್ಲಿಕ್ ಸ್ಕೂಲಿನ 2021-22 ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ 100 ಶೇ.ಫಲಿತಾಂಶ ದಾಖಲಿಸಿದೆ.
ತರಗತಿಯ 9 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್,29 ವಿದ್ಯಾರ್ಥಿಗಳು ಫಸ್ಟ್ ಕ್ಳಾಸ್ ಹಾಗೂ 5 ವಿದ್ಯಾರ್ಥಿಗಳು ಸೆಕೆಂಡ್ ಕ್ಲಾಸ್ ಗಳಿಸಿದ್ದಾರೆ.
577 ( 92.32) ಆಯಿಶತ್ ಸುಮೈರಾ ಪ್ರಥಮ ಹಾಗೂ 575 (92%)ನಾಫಿಯಾ ಎಹೆಚ್ ದ್ವಿತೀಯ ಹಾಗೂ 572 ಅಂಕ ಫಾಸಿಲಾ ಹಚ್ ಎ ತೃತೀಯ ಸ್ಥಾನಗಳನ್ನು ಗಳಿಸಿದ್ದಾರೆ.
ಶಾಲೆಗೆ 100 ಶೇ. ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳು ಮತ್ತು ಶಿಕ್ಷಕಿಯರ ವೃಂದವನ್ನು ಶಾಲಾ ಆಡಳಿತ ಮಂಡಳಿ ಅಭಿನಂದೆ.
















ಇನ್ನಷ್ಟು ಸುದ್ದಿಗಳು
ಫೆ.21(ನಾಳೆ)ರಿಂದ ಇತಿಹಾಸ ಪ್ರಸಿದ್ಧ ಕೊಡಗು ಎಮ್ನೆಮ್ಮಾಡು ಮಖಾಂ ಉರೂಸ್ ಆರಂಭ
ಹಲೀಮ ಅಲ್ ಕಿಂದಿ ವುಮೆನ್ಸ್ ಅಕಾಡೆಮಿ’ಮರ್ಕಝ್ ಕೊಟ್ಟಮುಡಿ’ – ದ್ವಿತೀಯ ಪಿಯುಸಿಗೆ ಶೇ100 ಫಲಿತಾಂಶ
SYS 30ನೇ ವಾರ್ಷಿಕ ಸಮ್ಮೇಳನ ಪ್ರಚಾರ- ಕೊಡಗು ಜಿಲ್ಲಾ ಉಲಮಾ ಸಂಗಮ
ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಸಮಿತಿ- ನೂತನ ಸಾರಥಿಗಳು
‘ಪರಂಪರೆಯ ಪ್ರತಿನಿಧಿಗಳಾಗೋಣ’ : ಸಿದ್ಧಾಪುರದಲ್ಲಿ ನಡೆದ ಅದ್ದೂರಿ ಎಸ್ ವೈ ಎಸ್ ಯುವಜನೋತ್ಸವ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು ಅಶಾಂತಿ ಉಂಟು ಮಾಡುವವರಿಗೆ ಕಠಿಣ ಶಿಕ್ಷೆಯಾಗಲಿ: ಎಸ್ಸೆಸ್ಸೆಫ್ ಕೊಡಗು
ಕೊಡಗು ಎಸ್ಸೆಸ್ಸೆಫ್ ಕ್ಯಾಂಪಸ್ ಅಸ್ಸೆಂಬ್ಲಿ ಯಶಸ್ವಿ ಸಮಾಪ್ತಿ
ಕೊಡಗು ಸುನ್ನೀ ಸಮನ್ವಯ ಸಮಿತಿಯಿಂದ ಮೊಹಲ್ಲಾ ನಾಯಕರ ಸಂಗಮ
ಕುಶಾಲನಗರ :ಗೂಂಡಾಗಳಿಂದ ಹಲ್ಲೆಗೊಳಗಾದ ರಾಝಿಕ್ ನನ್ನು ಭೇಟಿಯಾದ ಎಸ್ಸೆಸ್ಸೆಫ್ ಜಿಲ್ಲಾ ನಾಯಕರು
ಹಾಸ್ಟೆಲ್ ಗೆ ನುಗ್ಗಿ ಎಸ್ಸೆಸ್ಸೆಫ್ ಕಾರ್ಯಕರ್ತನ ಮೇಲೆ ಹಲ್ಲೆ- ಕೊಡಗು ಜಿಲ್ಲಾ ಸಮಿತಿ ಖಂಡನೆ